ಲಡಾಖ್ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್ ಹಾರಾಟ
Team Udayavani, Sep 26, 2021, 10:00 PM IST
ಲಡಾಖ್: ಲಡಾಖ್ನ ಪೂರ್ವ ಭಾಗದಲ್ಲಿ ಚೀನಾ ಸೇನೆಯ ಡ್ರೋನ್ಗಳು ಹಾರಾಟ ನಡೆಸಿವೆ ಎಂದು ಕೇಂದ್ರ ಸರ್ಕಾರ ಖಚಿತಪಡಿಸಿದೆ.
ಗೋಗ್ರಾ, ದೌಲತ್ ಬೇಗ್ ಒಲ್ದಿ ಪ್ರದೇಶ ಸೇರಿ ಕೆಲ ಪ್ರದೇಶಗಳಲ್ಲಿ ಚೀನಾದ ಡ್ರೋನ್ ಗಳು ಕಂಡು ಬಂದಿವೆ. ನೆರೆಯ ರಾಷ್ಟ್ರದ ಸೇನೆ ಕೈಗೊಂಡಿರುವ ದುಃಸ್ಸಾಹದ ಮೇಲೆ ನಿಗಾ ಇರಿಸಲಾಗಿದೆ ಎಂದು ಸೇನಾ ಮೂಲಗಳು ಹೇಳಿವೆ.
ಯೋಧರು ಬಿಗಿ ಪಹರೆ ಕೈಗೊಂಡಿದ್ದಾರೆ ಎಂದೂ ಸೇನಾ ಮೂಲಗಳು ಹೇಳಿವೆ. ಕಳೆದ ವರ್ಷ ಗಾಲ್ವನ್ನಲ್ಲಿ ಘರ್ಷಣೆ ನಡೆದ ಬಳಿಕ 2 ದೇಶಗಳ ನಡುವಿನ ಬಾಂಧವ್ಯಕ್ಕೆ ಧಕ್ಕೆಯಾಗಿದೆ. ಹಲವು ಸುತ್ತಿನ ಮಾತುಕತೆ ನಡೆದು, ಕೆಲ ಪ್ರದೇಶಗಳಿಂದ 2 ರಾಷ್ಟ್ರಗಳು ಸೇನೆಗಳನ್ನು ವಾಪಸು ಪಡೆದುಕೊಂಡಿವೆ.
ಇದನ್ನೂ ಓದಿ :65 ಗಂಟೆಗಳಲ್ಲಿ 20 ಸಭೆ ನಡೆಸಿದ ಮೋದಿ : ವಿಮಾನ ಪ್ರಯಾಣದ ವೇಳೆಯೂ 4 ಮೀಟಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ