ಆಲೂರು ಠಾಣೆಗೆ ಮಹಿಳಾ ಸಿಬ್ಬಂದಿ ಅಗತ್ಯ

Team Udayavani, Sep 28, 2021, 4:11 PM IST

Untitled-1

ಆಲೂರು: ಪಟ್ಟಣದಲ್ಲಿರುವ ಪೊಲೀಸ್‌ ಠಾಣೆಯಲ್ಲಿ ಮಹಿಳಾ ಪೊಲೀಸ್‌ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಲೂಕಿನಲ್ಲಿ ಸುಮಾರು 85 ಸಾವಿರ ಜನಸಂಖ್ಯೆ ಇದೆ. ತಾಲೂಕು ಕೇಂದ್ರ ಆಲೂರಿನಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌  ನೇತೃತ್ವದ ಪೊಲೀಸ್‌ ಠಾಣೆ ಇದೆ. ಕೆಂಚಮ್ಮನ ಹೊಸಕೋಟೆ ಹೋಬಳಿ ಕೇಂದ್ರದಲ್ಲಿ ಹೊರ ಪೊಲೀಸ್‌ ಠಾಣೆ ಇದೆ. ಎರಡು ವರ್ಷಗಳ ಹಿಂದೆ ಪೊಲೀಸ್‌ ಠಾಣೆಯಲ್ಲಿ ಸಾಕಷ್ಟು ಮಹಿಳಾ ಪೊಲೀಸ್‌ ಪೇದೆ, ಸಹಾಯಕ ಮತ್ತು ಸಬ್‌ ಇನ್ಸ್‌ ಪೆಕ್ಟರ್‌, ಪೇದೆಗಳಿದ್ದರು. ಅವರೆಲ್ಲ ವರ್ಗಾವಣೆಗೊಂಡ ನಂತರ ಮಹಿಳಾ ಸಿಬ್ಬಂದಿಗಳಿಲ್ಲದೆ, ಆರೋಪಕ್ಕೊಳಗಾದ ಮಹಿಳೆಯರ ವಿಚಾರಣೆ ನಡೆಸಲು ಸರಿಯಾಗಿ ಆಗುತ್ತಿಲ್ಲ ಎಂಬ ಕೂಗೂ ನಾಗರಿಕರಿಂದ ಕೇಳಿಬಂದಿದೆ.

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳುಠಾಣೆಯಲ್ಲಿ ದಾಖಲಾಗುತ್ತಿವೆ. ಈ ಬಗ್ಗೆ ವಿಶೇಷವಾಗಿ ತನಿಖೆ ನಡೆಸಲು ಮಹಿಳಾ ಪೊಲೀಸ್‌ ಸಿಬ್ಬಂದಿ ಸೂಕ್ತ ಎನ್ನಲಾಗಿದೆ.

ನೊಂದ ಮಹಿಳೆಯರು ಮಹಿಳಾ ಪೊಲೀಸ್‌ ಸಿಬ್ಬಂದಿಗಳ ತಾವು ದೌರ್ಜನ್ಯಕ್ಕೆ ಒಳಗಾಗಿರುವ ಅಥವಾ ಇತರೆ ಪ್ರಕರಣ ಘಟನೆಗಳ ಬಗ್ಗೆ ವಿವರ ನೀಡಲು ಸಾಧ್ಯವಾಗುತ್ತದೆ. ಪುರುಷ ಸಿಬ್ಬಂದಿಗಳೊಡನೆ ಕೆಲವು ವಿಷಯಗಳನ್ನು ಹಂಚಿಕೊಳ್ಳಲು ಸಾಧ್ಯವಾಗುವುದಿಲ್ಲಹೀಗಾಗಿ ಮಹಿಳಾ ಸಿಬ್ಬಂದಿ ಅನಿವಾರ್ಯ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಪೊಲೀಸರಿದ್ದರೆ ಠಾಣೆಗೆ ಬರಲು ಹೆದರಿಕೆ:

ಮಹಿಳೆಯರು ಮೊದಲೇ ಪೊಲೀಸ್‌ ಎಂದರೆ ಭಯಭೀತರಾಗುತ್ತಾರೆ. ಅದೂ ಅಲ್ಲದೆ ಠಾಣೆಗೆ ಹೋಗಲು ಮುಜುಗರಕ್ಕೆ ಒಳಗಾಗುತ್ತಾರೆ. ಠಾಣೆಗೆ ಹೋದ ನಂತರ ಪುರುಷ ಸಿಬ್ಬಂದಿ ಗಳೊಡನೆ ವಿಷಯ ಹಂಚಿಕೊಳ್ಳಲು ಬಹುತೇಕ ಹಿಂಜರಿಯುತ್ತಾರೆ. ಮಹಿಳಾ ಪೊಲೀಸ್‌ ಸಿಬ್ಬಂದಿಗಳಿದ್ದರೆ,

ಅವರಿಗೆ ಪ್ರಕರಣ ಕುರಿತು ನಿಸ್ಸಂದೇಹವಾಗಿ ಹಂಚಿಕೊಳ್ಳಬಹುದು. 2-3 ವರ್ಷಗಳಿಂದ ಮಹಿಳಾ ಸಿಬ್ಬಂದಿಗಳೇ ಇಲ್ಲ ಎನ್ನುವ ಮಾತುಗಳಿವೆ ಆಲೂರು ಪೊಲೀಸ್‌ ಠಾಣೆ ವೃತ್ತ ನಿರೀಕ್ಷಕರು ಠಾಣೆಗೆಮಹಿಳಾ ಪೊಲೀಸ್‌ ಸಿಬ್ಬಂದಿ ನೇಮಿಸುವಂತೆ ಗಮನ ನೀಡಬೇಕು ಎಂದು ಕರವೇ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ರಮೇಶ್‌ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕೂಡಲೇ ಆಲೂರು ಠಾಣೆಗೆ ಮಹಿಳಾಪೊಲೀಸ್‌ ಸಿಬ್ಬಂದಿ ನೇಮಿಸುವ ಮೂಲಕ ಮಹಿಳೆಯರಿಗೆ ನೆರವಾಗಬೇಕು.ಉಮಾ ರವಿಪ್ರಕಾಶ್‌, ಬಿಜೆಪಿ ಮುಖಂಡ

2-3 ವರ್ಷಗಳ ಹಿಂದೆ ಠಾಣೆ ಮುಖ್ಯಸ್ಥರ ಗಮನಕ್ಕೆ ತರಲಾಯಿತಾದರೂಇದುವರೆವಿಗೂ ಮಹಿಳಾ ಸಿಬ್ಬಂದಿಗಳ ನೇಮಕವಾಗಿಲ್ಲ. ಈ ಭಾಗದಲ್ಲಿ ಕೂಲಿಕಾರ್ಮಿಕರೇ ಹೆಚ್ಚು ಇರುವುದರಿಂದ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಮಹಿಳೆಯರುತಮಗಾಗುವ ಸಮಸ್ಯೆಗಳ ಬಗ್ಗೆ ಪುರುಷಸಿಬ್ಬಂದಿಗಳ ಹತ್ತಿರ ಹೇಳಿಕೊಳ್ಳಲು ಸಾದ್ಯವಿಲ್ಲ. ಹೀಗಾಗಿ ಮಹಿಳಾ ಪೊಲೀಸ್‌ ಸಿಬ್ಬಂದಿ ನೇಮಕ ಅಗತ್ಯರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.