ಪ್ರವಾಸಿಗರಿಗೆ ಮೈಸೂರು ಪಾಕ್‌, ಗುಲಾಬಿ ಹೂ ಸ್ವಾಗತ


Team Udayavani, Sep 28, 2021, 4:45 PM IST

Untitled-1

ಮೈಸೂರು: ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರು ಪರಿಸರ ಸಂರಕ್ಷಣೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌. ಆರ್‌. ಮಹದೇವಸ್ವಾಮಿ ಹೇಳಿದರು.

ವಿಶ್ವ ಪ್ರವಾಸಿಗರ ದಿನಾಚರಣೆ ಅಂಗವಾಗಿ ಕರ್ನಾಟಕ ಮೃಗಾಲಯಪ್ರಾಧಿಕಾರ ಮತ್ತು ಅಪೂರ್ವ ಸ್ನೇಹಬಳಗದ ವತಿಯಿಂದ ಮೃಗಾಲಯಆವರಣದಲ್ಲಿ ಪ್ರವಾಸಿಗರಿಗೆ ಮೈಸೂರುಪಾಕ್‌ ಹಾಗೂ ಗುಲಾಬಿ ಹೂ ನೀಡಿ ಶುಭ ಕೋರಿ ಮಾತನಾಡಿದರು.

ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಅದ್ಭುತ ಅವಕಾಶಗಳಿದ್ದು, ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪುಗೊಂಡಿದೆ. ಇಂದು ಪ್ರವಾಸಿ ತಾಣಗಳಿಗೆ ಹೋಗುವ ಪ್ರವಾಸಿಗರುಪರಿಸರ ಸಂರಕ್ಷಣೆ ಮನೋಭಾವರೂಢಿಸಿಕೊಳ್ಳಬೇಕಿದೆ. ಕಸ, ಪ್ಲಾಸಿಕನ್ನುಎಲ್ಲೆಂದರಲ್ಲಿ ಎಸೆಯದೇ ನಿಗದಿತಜಾಗದಲ್ಲೇ ಹಾಕಬೇಕು ಎಂದು ಮನವಿ ಮಾಡಿದರು.

ಮೈಸೂರು ಪ್ರವಾಸಿ ತಾಣಗಳ ಅಭಿವೃದ್ಧಿ ಪರಿಸರಕ್ಕೆ ಪೂರಕವಾಗಿದೆ. ಕೆಲವು ಖಾಸಗಿ ವಲಯಗಳಲ್ಲಿ ಹಲವುಕಡೆ ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳನ್ನುಒದಗಿಸಿಕೊಡುವ ಹಿನ್ನೆಲೆಯಲ್ಲಿ ಮಾನವ ನಿರ್ಮಿತ ಕಟ್ಟಡಗಳು ಹೆಚ್ಚಾಗುತ್ತಿವೆ.ಇದರಿಂದಾಗಿ ಪ್ರಾಕೃತಿಕ ಸೌಂದರ್ಯ ಹಾಳಾಗಬಾರದು ಎಂದರು.

ಈ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರದ ಸದಸ್ಯೆ ಜ್ಯೋತಿ ರೇಚಣ್ಣ, ಮುಡಾ ಲಕ್ಷ್ಮೀದೇವಿ, ಮಹಿಳಾ ಮತ್ತುಮಕ್ಕಳ ಕಲ್ಯಾಣ ರಾಜ್ಯ ಅಭಿವೃದ್ಧಿ ನಿಗಮನಿರ್ದೇಶಕ ರೇಣುಕರಾಜ, ಅಪೂರ್ವಸ್ನೇಹ ಬಳಗದ ಅಧ್ಯಕ್ಷ ಅಪೂರ್ವಸುರೇಶ್‌, ರವಿಶಂಕರ್‌, ಅಜಯ್‌ ಶಾಸ್ತ್ರಿ, ರಾಕೇಶ್‌ ಕುಂಚಿಟಿಗ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಪಾಕ್‌ನಿಂದ ಆರೋಗ್ಯ ವೃದ್ಧಿ:

ಮೈಸೂರು ಪಾಕ್‌ ಮೈಸೂರು ಅವರದ್ದೇ ಎಂದು ಪ್ರವಾಸಿಗರಿಗೆ ತಿಳಿಸಿ ಅರಿವು ಮೂಡಿಸಲಾಗುತ್ತಿದೆ. ಸಂತಸದ ಸಂಕೇತ ಸಿಹಿಯಾಗಿದ್ದು, ಇದು ಕೆಲವರು ಆರೋಗ್ಯಕ್ಕೆ ಹಾನಿಕರ ಎಂದು ಭಾವಿಸಲಾಗುತ್ತಿದೆ. ಮೈಸೂರು ಪಾಕ್‌ ತಿಂದರೆ ಆರೋಗ್ಯ ವೃದ್ಧಿಸುತ್ತದೆ. ಕಡಲೇ ಹಿಟ್ಟು ಚರ್ಮದ ಕಾಯಿಲೆ ಗುಣಪಡಿಸುತ್ತದೆ.ಸಕ್ಕರೆಯಲ್ಲಿ ಆಮ್ಲಜನಕ ಹೆಚ್ಚಾಗಿದ್ದು. ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ತುಪ್ಪವು ಮೂಳೆ ಸವೆತವನ್ನು ನಿವಾರಿಸುತ್ತದೆ ಎಂದು ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಎಸ್‌.ಇ ಗಿರೀಶ್‌ ತಿಳಿಸಿದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.