ಲೋಕಸಭೆಗೆ ಸ್ಪರ್ಧಿಸುವ ಚಿಂತನೆ: ಕತ್ತಿ

Team Udayavani, Sep 28, 2021, 10:14 PM IST

fgtrr

ಸಂಕೇಶ್ವರ : ತಮ್ಮ ಎರಡು ಯೋಜನೆಗಳು ಪೂರ್ತಿಯಾದ ಬಳಿಕ ಮುಂಬರುವ ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಸಚಿವ ಉಮೇಶ ಕತ್ತಿ ಇಂದಿಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಮತ್ತು ಬೆಳಗಾವಿ ಈ ಎರಡು ಕ್ಷೇತ್ರದಲ್ಲಿ ಸಹೋದರ ರಮೇಶ ಕತ್ತಿ ಬಿಟ್ಟು ಕೊಡುವ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಯುತ್ತೇನೆ ಎಂದು ಹೇಳಿದರು. ಹಾಗಾದರೆ ಹುಕ್ಕೇರಿ ಮತಕ್ಷೇತ್ರ ಯಾರಿಗೆ ಬಿಟ್ಟು ಕೊಡುತ್ತೀರಾ ಎಂಬ ಪ್ರಶ್ನೆಗೆ, ನಮ್ಮ ಕುಟುಂಬದಲ್ಲಿ ನಿಖೀಲ, ಪೃಥ್ವಿ, ಪವನ ಹೀಗೆ ಮೂವರು ತಯಾರಿದ್ದಾರೆ. ಅವರಲ್ಲಿ ಯಾರಾದರು ಒಬ್ಬರು ಸ್ಪರ್ಧೆ ಮಾಡಲು ಸನ್ನದ್ಧರಾಗಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಬೆಳಗಾವಿಯಲ್ಲಿ ಮಂಗಳಾ ಅಂಗಡಿ ಅವರು ಸಂಸದೆ ಆಗಿದ್ದಾರೆ. ಅದರಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಜೊಲ್ಲೆ ಅವರು ಸಂಸದರಾಗಿದ್ದಾರೆ. ನಿಮಗೆ ಹೇಗೆ ಅವಕಾಶ ಸಿಗುತ್ತದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತ, ಸಂಸದರು ಏನಾದರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ವಿಚಾರ ವ್ಯಕ್ತಪಡಿಸಿದರೆ ನೋಡೋಣ. ಇಲ್ಲವಾದಲ್ಲಿ ಬೇರೆ ಯಾವುದಾದರು ಜಿಲ್ಲೆಯಿಂದ ಆದರೂ ಸ್ಪರ್ಧೆಗೆ ಇಳಿಯುವುದಾಗಿ ಇಂಗಿತ ವ್ಯಕ್ತಪಡಿಸಿದರು.

ಅಲ್ಲದೆ ಮಾಜಿ ಸಚಿವ ಎ.ಬಿ.ಪಾಟೀಲರ ಬಗ್ಗೆ ಯಾವ ವೈಮನಸ್ಸು ತಮಗೆ ಇಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಅವರ ಜೊತೆ ಕೂಡ ಮಾತನಾಡುತ್ತೇನೆ ಎಂದು ತಿಳಿಸಿದರು. ಅದರಂತೆ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಲೀಜ್‌ ಕೊಡುವ ಬಗ್ಗೆ ಪ್ರಚಾರ ನಡೆಯುತ್ತಿರುವ ಕುರಿತು ಕೇಳಿದಾಗ ಸದ್ಯ ಆ ರೀತಿಯ ವಿಚಾರವಿಲ್ಲ. ಅನಿವಾರ್ಯವಾದರೆ ಮುಂದೆ ನೋಡೋಣ ಎಂದರು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.