ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ನಿವೃತ್ತ ಸೈನಿಕ


Team Udayavani, Sep 29, 2021, 2:41 PM IST

incident held at belagavi

ಬೈಲಹೊಂಗಲ: ಕೌಟುಂಬಿಕ ಕಲಹದ ಕುರಿತು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಬಂದ ವೇಳೆ ನಿವೃತ್ತ ಸೈನಿಕನೋರ್ವ ತನ್ನ ಪತ್ನಿ ಮೇಲೆ ಕೋರ್ಟ್ ಆವರಣದಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ.

ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ನಿಂಗಪ್ಪ ಅಡಕಿ ತನ್ನ ಪತ್ನಿ ಜಯಮಾಲಾ ಮೇಲೆ ಮಾರಕಾಸ್ತ್ರದಿಂದ  ಹತ್ಯೆಗೆ ಯತ್ನಿಸಿದ್ದಾನೆ. ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು ಬೆಚ್ಚಿ ಬೀಳಿಸಿದೆ.

ಇದನ್ನೂ ಓದಿ:ವಾಹನಗಳು ಮಗುಚಿ ಬೀಳುವಷ್ಟು ದೊಡ್ಡ ಹೊಂಡಗಳ ರಸ್ತೆಗಳು: ಹಾಂದಿ-ಬಸ್ಕಲ್ ಸಂಚಾರ ದುಸ್ತರ

ಪತಿ, ಪತ್ನಿಯ ಕಲಹ  ಹಿರಿಯ  ದಿವಾಣಿ ನ್ಯಾಯಾಲಯದಲ್ಲಿ ಪ್ರಕರಣದ  ವಿಚಾರಣೆ ಇತ್ತು. ಪತ್ನಿ ಹುಬ್ಬಳ್ಳಿ ತಾಲೂಕಿನ ವರೂರದಲ್ಲಿ ಇರುತ್ತಿದ್ದಳು. ಪುತ್ರಿ  ಶಿವಾಣಿ ತಾಯಿ ಜೊತೆ ಇದ್ದಳು. ಇದೀಗ ಆರೋಪಿಯನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.