ಮಾಲ್ಡಿವ್ಸ್ ಅಂ.ರಾ ಸಾಂಸ್ಕೃತಿಕ ಉತ್ಸವದಲ್ಲಿ ಡಾ. ಸಹನಾ ಭಟ್ಟ,ವೃಂದದವರಿಂದ ನೃತ್ಯ ಪ್ರದರ್ಶನ
Team Udayavani, Sep 29, 2021, 2:53 PM IST
ಶಿರಸಿ: ನೃತ್ಯ ವಿದೂಷಿ ಡಾ. ಸಹನಾ ಭಟ್ಟ ಹಾಗೂ ವೃಂದದವರಿಂದ ಮಾಲ್ಡಿವ್ಸ್ ದೇಶದಲ್ಲಿ ನೃತ್ಯ ಪ್ರದರ್ಶನ ಅ. 2ರಂದು ನಡೆಯಲಿದೆ.
ಮಾಲ್ಡಿವ್ಸ್ ದೇಶದಲ್ಲಿ ನಡೆಯುವ 25ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ಭರತನಾಟ್ಯ ಗುರು ವಿದುಷಿ ಸಹನಾ ಭಟ್ಟ ಅವರು ಶಿಷ್ಯೆಯರಾದ ಶೃತಿ ಹೆಗ್ಡೆ, ನಿಸರ್ಗಾ ದಯಣ್ಣವರ, ಪ್ರಿಯಾಂಕಾ ಪಾವಟೆ ಹಾಗೂ ಕೃತಿ ಆನೇಗುಂದಿ ಇವರೊಂದಿಗೆ ಭರತನಾಟ್ಯ ನೃತ್ಯರೂಪಕವನ್ನು ಪ್ರದರ್ಶಿಸಲಿದ್ದಾರೆ ಎಂದು ನಾಟ್ಯಾಂಜಲಿ ನೃತ್ಯ ಕಲಾಕೇಂದ್ರದ ಅಧ್ಯಕ್ಷ ಪ್ರದೀಪ ಭಟ್ಟ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ವಾಹನಗಳು ಮಗುಚಿ ಬೀಳುವಷ್ಟು ದೊಡ್ಡ ಹೊಂಡಗಳ ರಸ್ತೆಗಳು: ಹಾಂದಿ-ಬಸ್ಕಲ್ ಸಂಚಾರ ದುಸ್ತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ