ಬಳ್ಳಾರಿ: ರೈತರಿಗೆ ಸೂಕ್ತ ಸೌಲಭ್ಯ ಒದಗಿಸಲು ಒತ್ತಾಯ


Team Udayavani, Oct 1, 2021, 6:50 PM IST

ballari news

ಬಳ್ಳಾರಿ: ನಗರದ ಕೃಷಿ ಉತ್ಪನ್ನಮಾರುಕಟ್ಟೆಯಲ್ಲಿ ರೈತರು ಎದುರಿಸುತ್ತಿರುವಕುಂದು ಕೊರತೆಗಳ ಬಗ್ಗೆ ಎಪಿಎಂಸಿ ಅಧ್ಯಕ್ಷ ಬಿ.ಪಿ. ಉಮೇಶಕುಮಾರ್‌ಮತ್ತು ಕಾರ್ಯದರ್ಶಿಗಳೊಂದಿಗೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಗಣಪಾಲ್‌ ಐನಾಥರೆಡ್ಡಿಯವರು ಗುರುವಾರ ಚರ್ಚಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರೈತರ ಕೃಷಿ ಉತ್ಪನ್ನಗಳನ್ನು ಹೊತ್ತುತರುವ ಲಾರಿ, ಆಟೋಗಳಿಗೆ ಶುಲ್ಕವಿಧಿಸಲಾಗುತ್ತದೆ. ಈ ಕುರಿತು ಹಲವುಗೊಂದಲಗಳು ಇದ್ದು, ಅವುಗಳನ್ನು ಸ್ಪಷ್ಟಪಡಿಸಬೇಕಾಗಿದೆ. ಎಪಿಎಂಸಿಯಲ್ಲಿಧಾನ್ಯಗಳನ್ನು ಒಣಗಿಸುವಾಗ ದನಗಳ ಕಾಟ ಹೆಚ್ಚಾಗಿದೆ.
ಕೃಷಿ ಉತ್ಪನ್ನದೊಂದಿಗೆ ಬಂದರೈತರಿಗೆ ತಂಗಲು ಸೂಕ್ತ ಸೌಲಭ್ಯಗಳಿಲ್ಲದಕುರಿತು ಅಧ್ಯಕ್ಷ ಉಮೇಶಕುಮಾರ್‌,ಕಾರ್ಯದರ್ಶಿಗಳ ಗಮನಕ್ಕೆಐನಾಥರೆಡ್ಡಿಯವರು ತಂದರು.ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷಉಮೇಶಕುಮಾರ್‌ ಅವರು, ರಾಜ್ಯಸರ್ಕಾರ ಮಾರುಕಟ್ಟೆ ಶುಲ್ಕವನ್ನುಕಡಿತಗೊಳಿಸಿದೆ.

ಇದರಿಂದ ಎಪಿಎಂಸಿಗೆಸಂಪನ್ಮೂಲದ ಕೊರತೆ ಎದುರಾಗಿದ್ದು,ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿವ್ಯಾಪಾರಸ್ಥರ ಲಾರಿ, ಆಟೋಗಳಿಗೆ ಶುಲ್ಕವಿಧಿಸಲಾಗುತ್ತಿದೆ. ಮಾರುಕಟ್ಟೆ ನಿರ್ವಹಣೆಗೆಇದು ಅನಿವಾರ್ಯವೂ ಆಗಿದೆ ಎಂದವರು ವಿವರಿಸಿದ್ದಾರೆ.

ಈ ವೇಳೆ ಎಪಿಎಂಸಿ ನಿರ್ದೇಶಕಕೆ.ತಿಮ್ಮಾರೆಡ್ಡಿ, ಬಾಬು, ಬುಡಾಅಧ್ಯಕ್ಷ ಪಿ.ಪಾಲಣ್ಣ, ರೈತ ಮೋರ್ಚಾನಗರಾಧ್ಯಕ್ಷ ಟಿ.ಸತ್ಯನಾರಾಯಣ,ಪ್ರಧಾನ ಕಾರ್ಯದರ್ಶಿ ಕೆ.ಪ್ರಶಾಂತ ರೆಡ್ಡಿ,ಕೆ.ನಾಗರಾಜ, ರೈತ ಮೋರ್ಚಾ ನಗರಉಪಾಧ್ಯಕ್ಷ ಮಾಧವ ರೆಡ್ಡಿ, ಸದಸ್ಯರಾದತಿಪ್ಪೇಸ್ವಾಮಿ, ರಾಘವೇಂದ್ರರೆಡ್ಡಿ,ರಾಮು ಮತ್ತು ರೈತ ಮುಖಂಡರಾದಕೆ.ಗುರುಮೂರ್ತಿ ಬಸವ ಹಾಗೂಕೃಷಿ ಉತ್ಪನ್ನ ಮಾರುಕಟ್ಟೆ ಆಡಳಿತಮಂಡಳಿಯವರು ಇದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.