ಕೊಲೊಂಬೊ ಬಂದರಿನಲ್ಲಿ ಅದಾನಿ ಗ್ರೂಪ್‌ನ 5 ಸಾವಿರ ಕೋಟಿ ರೂ. ಹೂಡಿಕೆ

ಇನ್ನು ಎರಡು ವರ್ಷಗಳಲ್ಲಿ ಕಂಟೈನರ್‌ ಜೆಟ್ಟಿ ನಿರ್ಮಾಣ

Team Udayavani, Oct 1, 2021, 11:07 PM IST

ಕೊಲೊಂಬೊ ಬಂದರಿನಲ್ಲಿ ಅದಾನಿ ಗ್ರೂಪ್‌ನ 5 ಸಾವಿರ ಕೋಟಿ ರೂ. ಹೂಡಿಕೆ

ಕೊಲೊಂಬೋ: ಶ್ರೀಲಂಕಾ ರಾಜಧಾನಿ ಕೊಲೊಂಬೋ ಬಂದರಿನಲ್ಲಿ ಇತ್ತೀಚೆಗೆ ಬಹುಕೋಟಿ ಡಾಲರ್‌ ಮೊತ್ತದ ಹೂಡಿಕೆ ಮಾಡಿತ್ತು. ಅದಕ್ಕೆ ಪ್ರತಿಯಾಗಿ ಭಾರತ ಕೂಡ ಅಲ್ಲಿಯೇ 5,189 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ.

ಭಾರತದ ಪ್ರಮುಖ ಉದ್ದಿಮೆ ಸಂಸ್ಥೆ ಅದಾನಿ ಗ್ರೂಪ್‌ 5,189 ಕೋಟಿ ರೂ. (700 ಮಿಲಿಯನ್‌ ಅಮೆರಿಕನ್‌ ಡಾಲರ್‌) ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲಿದೆ ಈ ಮೂಲಕ ಹೂಡಿಕೆ ನೆಪದಲ್ಲಿ ದ್ವೀಪ ರಾಷ್ಟ್ರವನ್ನು ಕೈವಶ ಮಾಡಿಕೊಳ್ಳುವ ಸಂಚು ಹೂಡಿರುವ ಡ್ರ್ಯಾಗನ್‌ಗೆ ಪಾಠ ಕಲಿಸಲು ಭಾರತ ಸರ್ಕಾರ ಮುಂದಾಗಿದೆ.

ಲಂಕೆಯ ಜಾನ್‌ ಕೀಲ್ಸ್‌ ಸಂಸ್ಥೆ ಹಾಗೂ ಬಂದರು ಪ್ರಾಧಿಕಾರದೊಂದಿಗೆ ಸೇರಿಕೊಂಡು ಅದಾನಿ ಗ್ರೂಪ್‌ ಸುಮಾರು 1.4 ಕಿ.ಮೀ ಉದ್ದದ ಹಾಗೂ 20 ಮೀಟರ್‌ ಆಳದ ಕಂಟೇನರ್‌ ಜೆಟ್ಟಿ ನಿರ್ಮಿಸಲಿದೆ. ಯೋಜನೆಯ ಮೊದ ಲನೇ ಹಂತವಾಗಿ ಇನ್ನೆರೆಡು ವರ್ಷಗಳಲ್ಲಿ 600 ಮೀಟರ್‌ ಉದ್ದದ ಟರ್ಮಿನಲ್‌ ನಿರ್ಮಿಸಲಾಗುತ್ತದೆ. ಗಮನಾರ್ಹ ಅಂಶವೆಂದರೆ ಚೀನಾ ನಿರ್ಮಾಣ ಮಾಡಲಿರುವ ಜೆಟ್ಟಿಯ ಪಕ್ಕದಲ್ಲಿಯೇ ಅದಾನಿ ಗ್ರೂಪ್‌ ಕಾಮಗಾರಿ ನಡೆಸಲಿದೆ.

ಇದನ್ನೂ ಓದಿ:ರಾಜಸ್ಥಾನ ಸಿಎಂ ಗೆಹ್ಲೋಟ್ ನನ್ನ ಸ್ನೇಹಿತ; ಪ್ರಧಾನಿ ಶ್ಲಾಘನೆ

ಈ ಬಗ್ಗೆ ಹೇಳಿಕೆ ನೀಡಿರುವ ಲಂಕೆಯ ಬಂದರು ಪ್ರಾಧಿಕಾರ ದ್ವೀಪ ರಾಷ್ಟ್ರ ಬಂದರು ಕ್ಷೇತ್ರದಲ್ಲಿ ಮಾಡಿಕೊಂಡ ಅತಿದೊಡ್ಡ ಹೂಡಿಕೆ ಎಂದು ಶುಕ್ರವಾರ ತಿಳಿಸಿದೆ.

ಟಾಪ್ ನ್ಯೂಸ್

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

1-wqeewqewqe

ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್‌ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

1-wqewqewq

Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್‌ ಕಡ್ಡಾಯ

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.