ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 24,353 ಕೋವಿಡ್ ಪ್ರಕರಣ ಪತ್ತೆ, 25,455 ಮಂದಿ ಚೇತರಿಕೆ

ಕಳೆದ 24 ಗಂಟೆಗಳಲ್ಲಿ 25,455 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.

Team Udayavani, Oct 2, 2021, 10:50 AM IST

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 24,353 ಕೋವಿಡ್ ಪ್ರಕರಣ ಪತ್ತೆ, 25,455 ಮಂದಿ ಚೇತರಿಕೆ

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 24,353 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 234 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,37,91,061 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಅಕ್ಟೋಬರ್ 02) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಇದು ಅತ್ಯಂತ ಕೆಟ್ಟ ಅಂಪೈರಿಂಗ್: ಸಿಟ್ಟಾದ ಗೌತಮ್ ಗಂಭೀರ್, ಗ್ರೇಮ್ ಸ್ವಾನ್

ಕೋವಿಡ್ ನಿಂದ ಈವರೆಗೆ ದೇಶದಲ್ಲಿ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,48,473ಕ್ಕೆ ತಲುಪಿದೆ. ಅಲ್ಲದೇ ಕಳೆದ 24ಗಂಟೆಗಳಲ್ಲಿ ಕೇರಳದಲ್ಲಿ 13,834 ಕೋವಿಡ್ ಪ್ರಕರಣ ವರದಿಯಾಗಿದ್ದು, 95 ಮಂದಿ ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 25,455 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ದೇಶಾದ್ಯಂತ ಕೋವಿಡ್ ನಿಂದ 3,30,68,599 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,73,889ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 197 ದಿನಗಳ ಬಳಿಕದ ಕನಿಷ್ಠ ಪ್ರಮಾಣದ್ದಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

ದೇಶದಲ್ಲಿನ ಚೇತರಿಕೆ ಪ್ರಮಾಣ ಪ್ರಸ್ತುತ ಶೇ.97.86ರಷ್ಟಿದ್ದು, ಕಳೆದ 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣದ್ದಾಗಿದೆ. ವಾರದ ಪಾಸಿಟಿವಿಟಿ ದರ ಶೇ.1.68ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.1.70ರಷ್ಟಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.