ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ: ಸಿಎಂ

Team Udayavani, Oct 2, 2021, 9:45 PM IST

ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ: ಸಿಎಂ

ಬೆಂಗಳೂರು : ಹಾನಗಲ್‌ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಎರಡು ಉಪಚುನಾವಣೆಗೂ ಪಕ್ಷದಿಂದ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಎರಡು ಕ್ಷೇತ್ರದಲ್ಲೂ ಪ್ರತ್ಯೇಕ ಸಭೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸೋಮವಾರ(ಅಕ್ಟೋಬರ್‌-3) ನಡೆಯಲಿರುವ ರಾಜ್ಯ ಕೋರ್‌ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದ್ದೇವೆ. ಅಲ್ಲಿಂದಲೇ ಅಂತಿಮ ಹೆಸರು ಘೋಷಣೆಯಾಗಲಿದೆ ಎಂದು ತಿಳಿಸಿದರು.

ಬೂತ್‌ ಮಟ್ಟದಿಂದಲೇ ಕಾರ್ಯಾ ಆರಂಭವಾಗಿದೆ. ಸದ್ಯದ ವಾತಾವರಣದಂತೆ ಬಿಜೆಪಿ ಅಭ್ಯರ್ಥಿಗಳು ಎರಡೂ ಕ್ಷೇತ್ರದಲ್ಲೂ ಅತ್ಯಧಿಕ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ. ಕಾರ್ಯಕರ್ತರ ಸಭೆಯೂ ನಡೆದಿದೆ. ಎರಡು ಕ್ಷೇತ್ರಕ್ಕೂ ಪ್ರತ್ಯೇಕ ಉಸ್ತುವಾರಿಗಳ ನೇಮಕವೂ ನಡೆಯಲಿದೆ ಎಂದು ವಿವರ ನೀಡಿದರು.

ಇದನ್ನೂ ಓದಿ:“ಮದುವೆಗಳ ಬದಲಿಗೆ ವಿಚ್ಛೇದನಗಳನ್ನು ಸಂಭ್ರಮಿಸಬೇಕು” : ರಾಮ್ ಗೋಪಾಲ್ ವರ್ಮಾ

ಇತ್ತೀಚೆಗೆ ಆತ್ಮಹತ್ಯೆ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ನಿಜಕ್ಕೂ ಎಲ್ಲರೂ ಚಿಂತನೆ ಮಾಡಬೇಕಾದ ವಿಷಯವಾಗಿದೆ. ಒತ್ತಡ ಸೇರಿದಂತೆ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ತಪ್ಪಿಸಬೇಕು. ಸರ್ಕಾರ, ಸಮಾಜ ಎಲ್ಲರೂ ಕೂಡ ಕೆಲಸ ಮಾಡಬೇಕು. ಕುಟುಂಬದ ಸದಸ್ಯರು ಅನ್ಯೋನ್ಯವಾಗಿ ಇರಬೇಕಾಗುತ್ತದೆ. ಆತ್ಯಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಸಮಸ್ಯೆ ತಾತ್ಕಾಲಿಕ, ಅದಕ್ಕೆ ಆತ್ಮಹತ್ಯೆ ಪರಿಹಾರವಲ್ಲ. ಸುಖ, ದುಃಖ ಬದುಕಿನ ಅವಿಭಾಗ್ಯ ಅಂಗ, ಎಲ್ಲವನ್ನು ತಾತ್ವಿಕವಾಗಿ ತೆಗೆದುಕೊಳ್ಳಬೇಕು. ಆರ್ಥಿಕ, ಸಾಮಾಜಿಕ, ವೈಯಕ್ತಿ, ಮಾಸಿಕ ಕಾರಣಗಳಿಂದ ಉಂಟಾಗುವ ತಾತ್ಕಾಲಿಕ ನೋವಿಗೆ ಆತ್ಮಹತ್ಯೆ ಪರಿಹಾರವಲ್ಲ. ಶಾಲಾ ಕಾಲೇಜುಗಳಿಂದಲೇ ಸಾಮಾಜಿಕ ವ್ಯವಸ್ಥೆ ಈ ನಿಟ್ಟಿನಲ್ಲಿ ಸರಿದೂಗಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.