ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 20,799 ಕೋವಿಡ್ ಪ್ರಕರಣ ಪತ್ತೆ, 26,718 ಮಂದಿ ಗುಣಮುಖ

ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 3,31,21,247ಕ್ಕೆ ತಲುಪಿದೆ.

Team Udayavani, Oct 4, 2021, 11:33 AM IST

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 20,799 ಕೋವಿಡ್ ಪ್ರಕರಣ ಪತ್ತೆ, 26,718 ಮಂದಿ ಗುಣಮುಖ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,799 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 180 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ( ಅಕ್ಟೋಬರ್ 04) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

ಇದನ್ನೂ ಓದಿ:ಶಾಹೀನ್ ಚಂಡಮಾರುತ ಎಫೆಕ್ಟ್: ಗಲ್ಫ್ ರಾಷ್ಟ್ರಗಳಿಗೆ ತೆರಳುವ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,38,34,702ಕ್ಕೆ ತಲುಪಿದೆ. ಕೋವಿಡ್ ನಿಂದ ಈವರೆಗೆ 4,48,997 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 26,718 ಮಂದಿ ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 3,31,21,247ಕ್ಕೆ ತಲುಪಿದೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,64,458ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 200 ದಿನಗಳ ಬಳಿಕದ ಕನಿಷ್ಠ ಪ್ರಮಾಣದ್ದಾಗಿದೆ. ಕಳೆದ 24ಗಂಟೆಗಳಲ್ಲಿ 6,099 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

ದೇಶಾದ್ಯಂತ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.89ರಷ್ಟಿದೆ, ವಾರದ ಪಾಸಿಟಿವಿಟಿ ದರ ಶೇ.1.63ರಷ್ಟಿದ್ದು, ದಿನಂಪ್ರತಿಯ ಪಾಸಿಟಿವಿಟಿ ದರ ಶೇ.2.10ರಷ್ಟಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.