ಅನುದಾನ ಸೂಕ್ತ ಬಳಸಿ ಅರಣ್ಯ ಸಂರಕ್ಷಿಸಿ

Team Udayavani, Oct 8, 2021, 1:02 PM IST

ಅನುದಾನ ಸೂಕ್ತ ಬಳಸಿ ಅರಣ್ಯ ಸಂರಕ್ಷಿಸಿ

ಬೆಂಗಳೂರು: ಸರ್ಕಾರವು ಇಲಾಖೆಗೆ ಬಿಡುಗಡೆ ಮಾಡಿರುವ ಅನುದಾನವನ್ನ ಅಧಿಕಾರಿಗಳು ಸೂಕ್ತವಾಗಿ ಬಳಸಿಕೊಂಡು ರಾಜ್ಯದಲ್ಲಿ ಅರಣ್ಯ ಪ್ರದೇಶವನ್ನ ಸಂರಕ್ಷಣೆ ಮಾಡುವುದರ ಜೊತೆಗೆ ಹೆಚ್ಚಿಸುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಬೇಕು ಎಂದು ಅರಣ್ಯ ಸಚಿವರಾದ ಉಮೇಶ ಕತ್ತಿ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಅರಣ್ಯ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿದ ಸಚಿವರು,ಇಲಾಖೆಯು ಈ ಸಾಲಿನ ಅನುದಾನವನ್ನ ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಬೇಕು.

ಇದನ್ನೂ ಓದಿ;- ಅಜಾಗೃತೆಯಿಂದ ಬಂದ ಟ್ಯಾಂಕರ್ ಢಿಕ್ಕಿ : ಬೈಕ್ ಸವಾರ ದಾರುಣ ಸಾವು.

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ಗಾರಿ  ಯುದ್ದಕ್ಕೂ ಸಸಿ ನೆಡುವ ಕಾರ್ಯಕ್ರಮವನ್ನ ಹಮ್ಮಿಕೊಂಡು ಹಸಿರು ಪ್ರದೇಶವನ್ನ ಹೆಚ್ಚಿಸಲು ಗಮನ ಹರಿಸಬೇಕು. ರಾಜ್ಯದಲ್ಲಿರುವ ಸವಳು, ಜವಳು ಭೂಮಿಯ ಮಾಹಿತಿ ಕಲೆಹಾಕಿ, ಆ ಭೂಮಿಯಲ್ಲಿ ಬಂಬೂ ಸೇರಿದಂತೆ ಅರಣ್ಯಬೆಳೆಗಳನ್ನ ಬೆಳೆಸುವಂತೆ ರೈತರಿಗೆ ಮಾಹಿತಿ ನೀಡಿ, ಅವರ ಮನವೊಲಿಸಬೇಕು ಎಂದು ಹೇಳಿದರು.

ವನ್ಯಜೀವಿಗಳ ಅಂಚೆಚೀಟಿ ಪ್ರದರ್ಶನಕ್ಕೆ ಚಾಲನೆ: 67ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಜಾಗೃತಿ ಮೂಡಿಸಲು ಅರಣ್ಯ ಭವನದಲ್ಲಿ ಆಯೋಜಿಸಲಾಗಿದ್ದವಿವಿಧ ಪ್ರಾಣಿ, ಪಕ್ಷಿಗಳ ಚಿತ್ರಗಳಿರುವ ಅಂಚೆಚೀಟಿ ಹಾಗೂ ವಿವಿಧ ದೇಶಗಳ ನೋಟುಗಳ ಪ್ರದರ್ಶನವನ್ನು ಅರಣ್ಯ ಸಚಿವ ಉಮೇಶ ಕತ್ತಿ ಉದ್ಘಾಟಿಸಿದರು.

ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್‌ ಅಖ್ತರ್‌, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಸಂಜಯ್‌ ಎಸ್‌ ಬಿಜೂjರ್‌ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ ಗೋಗಿ ಇದ್ದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.