“ಸಲಗ” ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಬರಲಿದ್ದಾರೆ ಐವರು ನಾಯಕರು


Team Udayavani, Oct 8, 2021, 2:43 PM IST

fgdry

ಬೆಂಗಳೂರು: ಮೊದಲ ಬಾರಿಗೆ ನಟ ದುನಿಯಾ ವಿಜಯ್ ನಿರ್ದೇಶನ ಮಾಡಿ ಅಭಿನಯಿಸಿರುವ ಸಲಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಸಿನಿಮಾ ಬಿಡುಗಡೆ ಮುನ್ನ ಅದ್ಧೂರಿ ಕಾರ್ಯಕ್ರಮ ಆಯೋಜಿಸಿರುವ ಚಿತ್ರತಂಡ, ಅದಕ್ಕಾಗಿ ಅತಿಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದೆ.

ಅಕ್ಟೋಬರ್ 14 ರಂದು ಸಲಗ ಸಿನಿಮಾ ಬೆಳ್ಳಿ ಪರದೆ ಮೇಲೆ ಮೊದಲ ಪ್ರದರ್ಶನ ಕಾಣಲಿದೆ. ಅಕ್ಟೋಬರ್ 10 ರಂದು ಚಿತ್ರತಂಡದಿಂದ ಪ್ರಿ-ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸೆಂಚ್ಯೂರಿ ಸ್ಟಾರ್ ಶಿವರಾಜಕುಮಾರ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಚಂದನವನದ ಬುದ್ಧಿವಂತ ಉಪೇಂದ್ರ ಅವರು ಸಲಗ ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಲಿದ್ದಾರೆ. ಇತ್ತೀಚಿಗಷ್ಟೆ ಈ ಅತಿಥಿಗಳ ಮನೆಗೆ ತೆರಳಿದ ಚಿತ್ರತಂಡ ಕಾರ್ಯಕ್ರಮಕ್ಕೆ ಅಹ್ವಾನ ನೀಡಿದೆ.

ಈ ಸಿನಿಮಾದಲ್ಲಿ ದುನಿಯಾ ವಿಜಯ್​ಗೆ ಜೋಡಿಯಾಗಿ ಸಂಜನಾ ಆನಂದ್​ ನಟಿಸಿದ್ದಾರೆ. ಡಾಲಿ ಧನಂಜಯ ಅವರು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಚರಣ್​ ರಾಜ್​ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಹಾಡುಗಳು ಸೂಪರ್​ ಹಿಟ್​ ಆಗಿವೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಕೆ.ಪಿ ಶ್ರೀಕಾಂತ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.