ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳಲಾಗುವುದು : ಸಿಎಂ ಯೋಗಿ ಆದಿತ್ಯನಾಥ್
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಯಾರೋಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ
Team Udayavani, Oct 8, 2021, 5:54 PM IST
ಲಕ್ನೋ : ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಯಾರೋಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಾಧ್ಯಮಗಳಿಗೆ ಮಾತಾನಾಡಿದ ಅವರು, ನಾಲ್ಕು ಜನ ರೈತರು ಸೇರಿದಂತೆ ಎಂಟು ಜನ ಮೃತ ಪಟ್ಟ ಘಟನೆ ದುರದೃಷ್ಟಕರ. ಘಟನೆಯ ಬಗ್ಗೆ ಸರಕಾರ ಸೂಕ್ತ ತನಿಖೆ ಕೈಗೊಳ್ಳಲಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ, ಮತ್ತು ಕಾನೂನು ಪ್ರತಿಯೊಬ್ಬರಿಗೂ ಭದ್ರತೆ ನೀಡಿದಾಗ, ಅವರು ಯಾರೇ ಆಗಿರಲಿ ಅದನ್ನು ಕೈಗೆ ಎತ್ತಿಕೊಳ್ಳವ ಅಗತ್ಯವಿಲ್ಲ ಎಂದು ಸುದ್ದಿಗಾರರೊಂದಿಗೆ ಹೇಳಿದರು.
ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್ ವಿಶ್ರಾ ಅವರನ್ನು ರಕ್ಷಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು