“ಖಾನ್‍” ಎನ್ನುವ ಕಾರಣಕ್ಕೆ ಆರ್ಯನ್ ಟಾರ್ಗೆಟ್” ಹೇಳಿಕೆ | ಮುಫ್ತಿ ವಿರುದ್ಧ ದೂರು ದಾಖಲು

Team Udayavani, Oct 11, 2021, 7:28 PM IST

cgfdgdf

ನವದೆಹಲಿ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ದೆಹಲಿ ಮೂಲದ ವಕೀಲರೊಬ್ಬರು ಮೆಹಬೂಬಾ ವಿರುದ್ಧ ದೂರು ದಾಖಲಿಸಿದ್ದು, ಅವರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.

ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಕುರಿತು ಮೆಹಬೂಬಾ ಅವರು ಸೋಮವಾರ ಟ್ವೀಟ್ ಮಾಡಿದ್ದಾರೆ. ಅವನ (ಆರ್ಯನ್) ಉಪನಾಮ “ಖಾನ್” ಆಗಿದ್ದರಿಂದ ಆತನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. “ಆರ್ಯನ್​ ಖಾನ್​​ ತಮ್ಮ ಉಪನಾಮದಿಂದಾಗಿ ಹೀಗೆ ಕೇಂದ್ರೀಯ ಕಾನೂನು ಜಾರಿ ಸಂಸ್ಥೆಗಳಿಂದ ಟಾರ್ಗೆಟ್​ ಆಗಿದ್ದಾರೆ. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಬಿಜೆಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಆರೋಪಿಯಾಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ, ಕೇಂದ್ರ ಸರ್ಕಾರ ಆರ್ಯನ್​ ಖಾನ್​ ಬೆನ್ನು ಬಿದ್ದಿದೆ ಎಂದಿದ್ದಾರೆ.

“ನಾಲ್ಕು ರೈತರನ್ನು ಕೊಂದ ಆರೋಪ ಹೊತ್ತಿರುವ ಕೇಂದ್ರ ಸಚಿವರ ಪುತ್ರನ ವಿರುದ್ಧ ತನಿಖೆ ಶುರು ಮಾಡುವ ಬದಲು, 23 ವರ್ಷದ ಯುವಕನ ಹಿಂದೆ ಬಿದ್ದಿವೆ. ಆತನ ಉಪನಾಮ “ಖಾನ್”​ ಎಂದು ಇರುವುದೇ ಇದಕ್ಕೆ ಮುಖ್ಯ ಕಾರಣ ಎಂಬುದು ಎಲ್ಲರಿಗೂ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಮುಫ್ತಿ ಅವರ ಹೇಳಿಕೆಯನ್ನು ಖಂಡಿಸಿ ವಕೀಲ ದೆಹಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಎರಡು ಸಮುದಾಯಗಳ ನಡುವೆ ಕೋಮ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸಿದ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಹಲವು ಕಲಂಗಳಡಿ ಮುಫ್ತಿ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಅವರು ಕೋರಿದ್ದಾರೆ.

ಟಾಪ್ ನ್ಯೂಸ್

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.