ಸೌಲಭ್ಯ ಕಲ್ಪಿಸಲು ಕೈ ಪ್ರತಿಭಟನೆ

Team Udayavani, Oct 12, 2021, 1:18 PM IST

9

ರಾಯಚೂರು: ಈಚೆಗೆ ಸುರಿದ ಭಾರೀ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಸಾಕಷ್ಟು ಹಾನಿ ಉಂಟಾಗಿದ್ದು, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಯುವ ಕಾಂಗ್ರೆಸ್‌ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಗಂಜ್‌ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ನಗರದಲ್ಲಿ ಸುರಿದ ಮಳೆಯಿಂದ ನಗರದ ಸಿಯಾತಲಾಬ್‌, ನೀರಬಾವಿ ಕುಂಟಾ, ಜಲಾಲ್‌ ನಗರ, ಹಾಜಿ ಕಾಲೋನಿ ಸೇರಿ ವಿವಿಧ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪರಿಹಾರ ನೀಡಬೇಕು. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.

ಮಳೆ ನೀರು ಮನೆಗೆ ನುಗ್ಗಿದ ಪರಿಣಾಮ ದವಸ-ಧಾನ್ಯ ದಿನಬಳಕೆ ವಸ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈಚೆಗೆ ರಾಜಕಾಲುವೆ ನಿರ್ಮಿಸಿದ ಕಾಮಗಾರಿ ಕೂಡ ಮುಗಿಯದ ಕಾರಣ ಮನೆಗೆ ನೀರುನುಗ್ಗುತ್ತಿದೆ. ಶೀಘ್ರ ಈ ಮನೆಗಳಿಗೆ ಹೊಂದಿ ಕೊಂಡಂತೆ ತಕ್ಷಣ 700 ಅಡಿ ತಡೆಗೋಡೆ ನಿರ್ಮಿಸಬೇಕು ಎಂದರು.

ಇದನ್ನೂ ಓದಿ: ಮನುಷ್ಯನನ್ನು ಮೃಗವಾಗಿಸಿದೆ ಜಾತಿ

ಗೋಶಾಲೆ ರಸ್ತೆಯಲ್ಲಿರುವ ಕಾಲುವೆಗಳಲ್ಲಿ ಹೂಳು ತುಂಬಿದ್ದು, ಸಮಸ್ಯೆಗೆ ಕಾರಣವಾಗುತ್ತಿವೆ. ಕಾಲೋನಿಗಳಲ್ಲಿ ಚರಂಡಿ ಕಾಮಗಾರಿ ಕೈಗೊಳ್ಳಬೇಕು. ಸಿಯಾತಲಾಬ್‌ನ ಎಲ್ಲ ರಾಜಕಾಲುವೆ ಸ್ವತ್ಛಗೊಳಿಸಬೇಕು. ಮಾಸ್ಟರ್‌ ಪ್ಲಾನ್‌ ರೂಪಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು. ಎಡಿಆರ್‌ಎಫ್‌ ಅನುದಾನದಡಿ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡುವಂತೆ ಆಗ್ರಹಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್ ಬೋಸರಾಜು, ಜಯಣ್ಣ, ಕೆ. ಶಾಂತಪ್ಪ, ಜಿ. ಬಸವರಾಜರೆಡ್ಡಿ, ನಗರಸಭೆ ಸದಸ್ಯ ಸಾಜೀದ್‌ ಸಮೀರ್‌, ಯುವ ಮುಖಂಡ ರವಿ ಬೋಸರಾಜ, ಸಾಜೀದ್‌ ಸಮೀರ್‌, ಮಹಮ್ಮದ್‌ ಶಾಲಂ, ಅಶೋಕ ಪೋತಗಲ್‌, ಅರುಣ ದೋತರಬಂಡಿ, ಬಿ. ರಮೇಶ, ಚಂದ್ರಶೇಖರ್‌ ಪೋಗಲ್‌, ನರಸಿಂಹಲು ಮಾಡಗಿರಿ ಇತರರಿದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.