ರಾಮನಗರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ನಾಲ್ವರು ಬುಕ್ಕಿಗಳ ಬಂಧನ


Team Udayavani, Oct 12, 2021, 8:36 PM IST

hjgghjg

ರಾಮನಗರ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರಿಸಿಕೊಂಡಿದ್ದಾನೆ.

ಹೊಡಿಕೆಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರು ಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾನೆ.

ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಡಿಕೆಹೊಸಹಳ್ಳಿ, ಮಳೂರು ಪಟ್ಟಣ, ರಾಮನಗರ ಹಾಗೂ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಬಂಧಿತರಿಂದ 10.98 ಲಕ್ಷ ರೂ,ನಗದು, ಒಂದು ಕಾರು, 2 ಟಿವಿ,  ಸೆಟ್ ಟಾಪ್ ಬಾಕ್ಸ್ ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಗಿರೀಶ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಇಎನ್  ಪೊಲೀಸ್ ಠಾಣೆ ಇನ್ಸ್  ಪೆಕ್ಟರ್  ಬಿ.ಟಿ.ಗೋವಿಂದ್, ಕನಕಪುರ ಗ್ರಾಮಾಂತರ ಠಾಣೆಯ ಸಬ್ಇನ್ಸ್ ಪೆಕ್ಟರ್  ಹೇಮಂತ್  ಕುಮಾರ್, ರಾಮನಗರ ಟೌನ್  ಸಬ್ ಇನ್ಸ್ ಪೆಕ್ಟರ್  ಮುತ್ತುರಾಜ್, ಸಿಬ್ಬಂದಿಗಳಾದ ಅಶ್ವತ್ಥ್ , ಮಾರಪ್ಪ, ಗುರುಮೂರ್ತಿ, ಮಂಜುನಾಥ ಬಾಬ್ಜಿ, ನಾಗರಾಜಣ್ಣ, ಸವಿತಾ, ಸುಶೀಲಾ, ಕವಿತಾ ಕಿರಣ್  ಕುಮಾರ್, ಸಂತೋಷ್ ಪಾಂಡ್ರೆ, ದುಂಡಪ್ಪ, ಮಾಳ್ಯಗೋಳ, ಶೇಖರ್ ಭಾಗಿಯಾಗಿದ್ದರು. ಈ ಸಂಬಂಧ ರಾಮನಗರ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.