8.4 ಲಕ್ಷ ಮೌಲ್ಯದ ಅಕ್ಕಿ ಜಪ್ತಿ

Team Udayavani, Oct 13, 2021, 5:31 PM IST

12

ನಿಡಗುಂದಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ತಾಲೂಕಾಡಳಿತ ಹಾಗೂ ಪೊಲೀಸರು ಜಂಟಿಯಾಗಿ ವಶಪಡಿಸಿಕೊಂಡ ಘಟನೆ ತಾಲೂಕಿನ ಯಲಗೂರ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಲಾರಿಯಾಗಿದ್ದು, ಲಿಂಗಸೂರದ ಅಂಜನಾದ್ರಿ ಟ್ರೇಡರ್ನಿಂದ ಪಡಿತರ ಅಕ್ಕಿಯುಳ್ಳ ಚೀಲ ತೆಗೆದುಕೊಂಡು ಗುಜರಾತ್‌ ರಾಜ್ಯದ ಜೆತಲಪುರಕ್ಕೆ ಲಾರಿ ಹೊರಟಿತ್ತು. ಲಾರಿ ಚಾಲಕ ನಾಮಕಲ್‌ ಜಿಲ್ಲೆಯ ಪರಮತಿ-ವೆಲ್ಲೂರ ತಾಲೂಕಿನ ಕೊಡಚ್ಚೇರ ಗ್ರಾಮದ ಸರವಣ ಎಸ್‌ ಸಂಗೋಡನನನ್ನು ಬಂಧಿಸಲಾಗಿದ್ದು ಲಾರಿಯನ್ನು ನಿಡಗುಂದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಾರಿಯಲ್ಲಿ 575 ಚೀಲಗಳಲ್ಲಿ ಇದ್ದ 28,750 ಕೆಜಿ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಒಟ್ಟು ಮೌಲ್ಯ 8,45,250 ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಅಕ್ಕಿ ಸರಕಾರ ನಾನಾ ಯೋಜನೆಗೆ ಹಂಚಿಕೆಯಾದ ಪಡಿತರ ಅಕ್ಕಿಯಾಗಿದೆ ಎಂದು ತಿಳಿಸಿದ್ದಾರೆ.

ತಹಶೀಲ್ದಾರ್‌ ಸತೀಶ ಕೂಡಲಗಿ ಮಾರ್ಗದರ್ಶನದಲ್ಲಿ ಆಹಾರ ನಿರೀಕ್ಷಕ ಸಂಜಯ ಪಾಟೀಲ, ಲೋಕೇಶ ಕುಪ್ಪಸ್ತ, ಅಪ್ಪಾಸಾಹೇಬ ಘಂಟಿ, ಪೊಲೀಸ್‌ ಪೇದೆಗಳು ಪಾಲ್ಗೊಂಡಿದ್ದರು. ಆಹಾರ ನಿರೀಕ್ಷಕ ಸಂಜಯ ಪಾಟೀಲ ಈ ಕುರಿತು ಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.