ಈ ಬಾರಿ ದಸರಾ ಜಂಬೂಸವಾರಿಯಲ್ಲಿ 5 ಆನೆಗಳಿಗೆ ಮಾತ್ರ ಅವಕಾಶ

ವಿಶ್ವ ವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ

Team Udayavani, Oct 14, 2021, 8:49 AM IST

hfhkjhgfds

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಘಟ್ಟವಾದ ಜಂಬೂ ಸವಾರಿ ಅ.15ರಂದು ಸಾಯಂಕಾಲ ಅರಮನೆ ಅಂಗಳದಲ್ಲಿ ಸರಳವಾಗಿ ಜರುಗಲಿದೆ.

ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡೇಶ್ವರಿಯ ಅಗ್ರಪೂಜೆ ಯೊಂದಿಗೆ ಸರಳವಾಗಿ ಆರಂಭವಾಗಿದ್ದ ನಾಡಹಬ್ಬ ದಸರಾ ಮಹೋತ್ಸವ ಅಂತಿಮ ಹಂತ ತಲುಪಿದೆ. ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆ ಹಾಗೂ ಅರಮನೆ ಅಂಗಳದಲ್ಲಿ ಜಂಬೂ ಸವಾರಿಗೆ ಸೀಮಿತವಾಗಿದ್ದ 411ನೇ ದಸರಾ ಉತ್ಸವ ಸಂಪನ್ನದೆಡೆಗೆ ಸಾಗಿದೆ.

ಕಳೆದ 7 ದಿನಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆಯಾಗಿದ್ದ ಅರಮನೆ ಅಂಗಳ ಅ.15ರಂದು ಶುಕ್ರವಾರ ನಡೆಯುವ ಜಂಬೂ ಸವಾರಿಗೆ ಸಕಲ ರೀತಿಯಲ್ಲೂ ಸಜ್ಜಾಗಿದೆ.

ಉತ್ಸವಕ್ಕೆ ಸಕಲ ಸಿದ್ಧತೆ: ಈಗಾಗಲೇ ಜಂಬೂಸವಾರಿ ಮೆರವಣಿಗೆಗೆ ಅಂಬಾರಿ ಹೊರಲಿರುವ ಅಭಿಮನ್ಯು ನೇತೃತ್ವದ ಗಜಪಡೆ, ಅಶ್ವರೋಹಿಪಡೆಗಳು ತಾಲೀ ಮಿನೊಂದಿಗೆ ಸಜ್ಜಾಗಿವೆ. ಅರಮನೆ ಎದುರು ವಿಶಾಲವಾದ ಶಾಮಿಯಾನ ಹಾಕಿ, ಗಣ್ಯರು, ಅಧಿ ಕಾರಿಗಳು ಮತ್ತು ಮಾಧ್ಯಮದವರಿಗೆ ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಅರಮನೆ ಮುಂಭಾಗ ಪುಷ್ಪಾರ್ಚನೆ ವೇಳೆ ಗೌರವ ವಂದನೆ ಸಲ್ಲಿಸುವ ಅಭಿಮನ್ಯು ನೇತೃತ್ವದ ಗಜಪಡೆ ಬಲರಾಮ ದ್ವಾರದವರೆಗೆ ಮೆರವಣಿಗೆಯಲ್ಲಿ ಸಾಗಲಿದೆ. ಬಳಿಕ ವಾಪಸ್‌ ರಾಜಮನೆತನದವರು ಇರುವ ನಿವಾಸಕ್ಕೆ ಬಂದ ಮೇಲೆ ಅಂಬಾರಿ ಇಳಿಸಲಾಗುತ್ತದೆ.

5 ಆನೆಗಳಿಗೆ ಮಾತ್ರ ಅವಕಾಶ

ಅರಮನೆಗೆ ಸೀಮಿತವಾದಂತೆ ಸರಳವಾಗಿ ದಸರಾ ಉತ್ಸವ ನಡೆಯುತ್ತಿರುವುದರಿಂದ ಈ ಬಾರಿ 5 ಆನೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಂಬಾರಿ ಆನೆಯಾಗಿ ಅಭಿಮನ್ಯು, ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ಚೈತ್ರಾ, ನಿಶಾನೆ ಆನೆಗಳಾಗಿ ಧನಂಜಯ ಮತ್ತು ಅಶ್ವತ್ಥಾಮ, ನೌಪತ್‌ ಆನೆಯಾಗಿ ಗೋಪಾಲಸ್ವಾಮಿ ಭಾಗವಹಿಸಲಿದ್ದಾನೆ.

ಲಕ್ಷ್ಮೀ ಆನೆ ಇದೇ ಮೊದಲ ಬಾರಿಗೆ ದಸರಾ ಉತ್ಸವಕ್ಕೆ ಆಗಮಿಸಿರುವುದರಿಂದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿಲ್ಲ. ವಿಕ್ರಮ ಆನೆಗೆ ಮದ ಇಳಿಯದ ಕಾರಣ ಜಂಬೂ ಸವಾರಿಯಿಂದ ದೂರ ಉಳಿಯಲಿದೆ.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.