ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ: ಸುನೀಲ್‌ ಕುಮಾರ್‌

Team Udayavani, Oct 16, 2021, 11:04 AM IST

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ- ಸುನೀಲ್‌ ಕುಮಾರ್‌

ಬೆಂಗಳೂರು: “ರಾಜ್ಯದ ಒಟ್ಟಾರೆ ಬೇಡಿಕೆ ಹಾಗೂ ಪೂರೈಕೆಯ ಅಂಕಿ-ಅಂಶಗಳ ಪ್ರಕಾರ ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದ್ದು, ಜನ ಚಿಂತಿಸುವ ಅಗತ್ಯವಿಲ್ಲ’ ಎಂದು ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿ, “ಕಲ್ಲಿದ್ದಲು ಕೊರತೆಯಿಂದ ವಿದ್ಯುತ್‌ ಉತ್ಪಾದನೆಗೆ ಯಾವುದೇ ಅಡಚಣೆ ಆಗಿಲ್ಲ.

ಸದ್ಯ ಕೋಲ್‌ ಇಂಡಿಯಾ ಲಿಮಿಟೆಡ್‌ ಹಾಗೂ ಎಸ್‌ ಸಿಸಿಎಲ್‌ನಿಂದ ನಿತ್ಯ 12-13 ರೇಕ್‌ ಕಲ್ಲಿದ್ದಲು ಪೂರೈಕೆ ಆಗುತ್ತಿದ್ದು, ಬೇಡಿಕೆ ಪೂರೈಸಲು ಸಾಧ್ಯವಾಗಿದೆ. ವಿದ್ಯುತ್‌ ಉತ್ಪಾದನೆಗೆ ಕಲ್ಲಿದ್ದಲು ಕೊರತೆಯಿಂದ ಯಾವುದೇ ಸಮಸ್ಯೆಯಾಗಿಲ್ಲ’ ಎಂದು ಹೇಳಿದ್ದಾರೆ.

ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎಲ್‌)ದಿಂದ ಮೂರು ವಿದ್ಯುತ್‌ ಸ್ಥಾವರಗಳಾದ ರಾಯಚೂರು, ಬಳ್ಳಾರಿ ಹಾಗೂ ಯರಮರಸ್‌ ಉಷ್ಣ ವಿದ್ಯುತ್‌ ಸ್ಥಾವರಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ರಾಯಚೂರು ಉಷ್ಣ ವಿದ್ಯುತ್‌ ಸ್ಥಾವರದಲ್ಲಿ 8 ಘಟಕಗಳಿದ್ದು, 1,720 ಮೆ.ವಾ. ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ;- ಬುದ್ಧನ ಕಂಚಿನ ಮೂರ್ತಿ ಪ್ರತಿಷ್ಠಾಪನೆ

ಬಳ್ಳಾರಿಯ 3 ಘಟಕಗಳಲ್ಲಿ 1,700 ಮೆ. ವಾ. ವಿದ್ಯುತ್‌ ಉತ್ಪಾದನೆಗೆ ಅವಕಾಶವಿದೆ. ಇನ್ನು ಯರಮರಸ್‌ ಸ್ಥಾವರದ ಎರಡು ಘಟಕಗಳು 1,600 ಮೆ.ವಾ. ವಿದ್ಯುತ್‌ ಉತ್ಪಾದನಾ ಶಕ್ತಿ ಹೊಂದಿದೆ ಎಂದು ತಿಳಿಸಿದ್ದಾರೆ. ಒಟ್ಟಾರೆ 3 ಸ್ಥಾವರಗಳ 13 ಘಟಕಗಳ ಒಟ್ಟು ಉತ್ಪಾದನೆ 5,020 ಮೆ.ವ್ಯಾ. ಗಳಾಗಿದ್ದು. ಈ ಪೈಕಿ ಎಂಟು ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ ಐದು ಘಟಕಗಳು ಬೇಡಿಕೆ ಕಡಿಮೆ ಇರುವುದರಿಂದ ಸ್ಥಗಿತಗೊಂಡಿವೆ. ನಿತ್ಯ ಕೆಪಿಸಿಎಲ್‌ 12-13 ರೇಕ್‌ ಸ್ವೀಕರಿಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್‌ ಅಭಾವ ಆಗದಂತೆ ಗಮನಹರಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.