ಜನ ನನ್ನ ಕೈ ಬಿಡಲ್ಲ: ರಮೇಶ ಭೂಸನೂರ

Team Udayavani, Oct 16, 2021, 11:49 AM IST

14

ಸಿಂದಗಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಬಿಜೆಪಿಯಿಂದ ಸಾಕಷ್ಟು ಅಭಿವೃದ್ಧಿಯಾಗಿದೆ. ಆದ್ದರಿಂದ ಈ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಮತ ಹಾಕಿ ನನಗೆ ಆಶೀರ್ವದಿಸಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮನವಿ ಮಾಡಿಕೊಂಡರು.

ಶುಕ್ರವಾರ ಗಣಿಹಾರ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳು, ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿ, ಇಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೈಕೊಂಡ ಅಭಿವೃದ್ಧಿ ಕಾರ್ಯ ಹಾಗೂ ನನ್ನ ಅಧಿಕಾರದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿದ್ದಾರೆ. ಅವರು ನನ್ನನ್ನು ಯಾವತ್ತು ಕೈ ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದರು.

ಶ್ರೀಕಾಂತ ಸೋಮಜಾಳ ಮಾತನಾಡಿ, ರಮೇಶ ಭೂಸನೂರ ತಮ್ಮ 10 ವರ್ಷದ ಅಧಿಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಅವರಿಗೆ ಮತ ಹಾಕುವ ಮೂಲಕ ಅವರನ್ನು ಈ ಉಪಚುನಾವಣೆಯಲ್ಲಿ ಮೂರನೇ ಬಾರಿಗೆ ಗೆಲ್ಲಿಸೋಣ ಎಂದರು. ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.