ಶುದ್ಧ ಕುಡಿವ ನೀರಿನ ಘಟಕ ದುರಸ್ತಿಗೆ ಗ್ರಾಮಸ್ಥರ ಒತ್ತಾಯ

Team Udayavani, Oct 16, 2021, 6:03 PM IST

DEMAND FOR PURE WATER

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿ ಕುಡಿಯುವ ನೀರಿನ ಇಲಾಖಾ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನ ವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಪ್ಪಾಳು ಗ್ರಾಮ ಪಂಚಾಯಿತಿ ಕೇಂದ್ರವಾಗಿದ್ದರೂ ಹಲವು ಸಮಸ್ಯೆ ಗಳಿಂದ ಕೂಡಿದೆ. 10 ಲಕ್ಷ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು 2.5 ಲಕ್ಷ ರೂ. ವೆಚ್ಚದಲ್ಲಿ ಹೈಮಾಸ್ಟ್‌ ಲೈಟ್‌ ಅಳವಡಿಸಿ ಇನ್ನೂ ಒಂದು ವರ್ಷ ಕಳೆದಿಲ್ಲ.

ಸರಿಯಾದ ನಿರ್ವಹಣೆ ಇಲ್ಲದೆ ಕೆಟ್ಟು ಹೋಗಿವೆ. ಈ ನೀರಿನ ಘಟಕ ಸುತ್ತಮುತ್ತಲಿನ ಗ್ರಾಮಸ್ಥರು ಸೇರಿದಂತೆ ಕುಪ್ಪಾಳು ಗ್ರಾಮದ ಜನರಿಗೆ ಕುಡಿಯುವ ನೀರಿನ ಆಸರೆಯಾಗಿತ್ತು. ಆದರೆ, ಈಗ ಶುದ್ಧ ನೀರಿಲ್ಲದೆ ಪರದಾಡುವಂತಾಗಿದೆ ಎಂದು ದೂರಿದರು.

ಕುಡಿಯುವ ನೀರಿಗಾಗಿ ಪರದಾಟ: ಗ್ರಾಮ ಪಂಚಾಯಿತಿಗೆ ದೂರು ನೀಡಿ ದರೆ ಇದು ನಮಗೆ ಸಂಬಂಧ ಪಡುವುದಿಲ್ಲ ಎಂದು ಹೇಳುತ್ತಾರೆ. ಅಧಿಕಾರಿಗಳು ಘಟಕವನ್ನು ಉದ್ಘಾಟನೆ ಮಾಡಿ ಹಣ ಬಿಡುಗಡೆ ಮಾಡಿದರೆ ತಮ್ಮ ಕೆಲಸ ಮುಗಿಯಿತು ಎಂಬಂತಾಗಿದೆ. ನಿರ್ವಹಣೆಯ ಕೊರತೆಯಿಂದ ಇಂತಹ ಎಷ್ಟೋ ಘಟಕ ತಾಲೂಕಿನಲ್ಲಿ ಕೆಟ್ಟು ನಿಂತಿವೆ. ಸರ್ಕಾರ ಹಣ ನೀಡಿದರೂ ಸಂಬಂಧಪಟ್ಟ ಅಧಿಕಾರಿಗಳ ಬೇಜವಾ ಬ್ದಾರಿತನದಿಂದ ಗ್ರಾಮೀಣರು ಶುದ್ಧ ಕುಡಿಯುವ ನೀರಿಗಾಗಿ ಪರಿತಪಿಸು ವಂತಾಗಿದೆ ಎಂದು ದೂರಿದರು.

 ಹೈಮಾಸ್ಟ್‌ ದೀಪ ಸರಿಪಡಿಸಿ: ಜನರ ತೆರಿಗೆ ಹಣದಲ್ಲಿ ಇಂತಹ ಯೋಜನೆ ಸರ್ಕಾರ ತರುತ್ತದೆ. ಆದರೆ, ಅದೇ ಜನರಿಗೆ ತೊಂದರೆಯಾದರೆ ಸರ್ಕಾರ ಏಕೆ ಕ್ರಮಕೈಗೊಳ್ಳುವುದಿಲ್ಲ. ಸಾರ್ವಜ ನಿಕರಿಗೆ ಉಪಯೋಗಕ್ಕೆ ಬಾರದೆ ಹೋದರೆ ಇಂತಹ ಯೋಜನೆ ತಂದು ಉಪಯೋಗವಿಲ್ಲ. ಈ ಬಗ್ಗೆ ನಾವು ಯಾರನ್ನು ಕೇಳಬೇಕೆಂಬುದು ತಿಳಯದಂತ್ತಾಗಿದ್ದು, ಕೂಡಲೇ ನಮ್ಮ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಹೈಮಾಸ್ಟ್‌ ದೀಪವನ್ನು ಸರಿಪಡಿಸಬೇಕು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.