ಮಾಜಿ ಪಿಎಂ ಮನಮೋಹನ ಸಿಂಗ್‌ಗೆ ಡೆಂಗ್ಯೂ,ಆರೋಗ್ಯ ಸ್ಥಿರ


Team Udayavani, Oct 16, 2021, 9:38 PM IST

ಮಾಜಿ ಪಿಎಂ ಮನಮೋಹನ ಸಿಂಗ್‌ಗೆ ಡೆಂಗ್ಯೂ

ನವದೆಹಲಿ: ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ (89) ಅವರಿಗೆ ಡೆಂಗ್ಯೂ ದೃಢಪಟ್ಟಿದೆ.

ಅವರ ಆರೋಗ್ಯ ಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

ಮನಮೋಹನ ಸಿಂಗ್‌ ಅವರ ಬಿಳಿ ರಕ್ತಕಣದಲ್ಲಿ ಏರಿಕೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್‌ ಆಸ್ಪತ್ರೆಯು ಶನಿವಾರದ ಪ್ರಕಟಣೆಯಲ್ಲಿ ತಿಳಿಸಿದೆ.

ಜ್ವರ ಮತ್ತು ಸುಸ್ತಿನಿಂದ ಬಳಲುತ್ತಿದ್ದ ಮನಮೋಹನ ಸಿಂಗ್‌ ಅವರನ್ನು ಬುಧವಾರದಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:ಮುಂಗಾರಿನಲ್ಲಿ ಮಳೆ ಅಬ್ಬರ ಜೋರಾಗಿದ್ದರೂ ವಾಡಿಕೆಗಿಂತ ಶೇ.8ರಷ್ಟು ಕಡಿಮೆ ಮಳೆ

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.