ಸಾಂಕ್ರಾಮಿಕ ವೇಳೆಯಲ್ಲೂ ಉತ್ತಮ ನ್ಯಾಯದಾನ


Team Udayavani, Oct 19, 2021, 1:34 PM IST

bangalore news

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕದ ಅತ್ಯಂತ ಕಷ್ಟ ಮತ್ತುಸವಾಲಿನ ಸಂದರ್ಭದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡುಕೋರ್ಟ್‌ ಕಲಾಪಗಳನ್ನು ಕರ್ನಾಟಕ ಹೈಕೋರ್ಟ್‌ ಯಶಸ್ವಿಯಾಗಿ ನಿರ್ವಹಿಸಿದೆ ಎಂದು ನೂತನ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಕೀಲರ ಪರಿಷತ್ತಿನಿಂದ ಸೋಮವಾರ ಹಮ್ಮಿಕೊಂಡಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ತಂತ್ರಜ್ಞಾನದ ಬಳಕೆಯಲ್ಲಿ ದೇಶದಲ್ಲೇಮುಂಚೂಣಿಯಲ್ಲಿದ್ದ ಕರ್ನಾಟಕ ಹೈಕೋರ್ಟ್‌,ಹೈಬ್ರಿಡ್‌ ವಿಧಾನದ ಮೂಲಕ ಯಶಸ್ವಿಯಾಗಿಕಾರ್ಯ ನಿರ್ವಹಿಸಿದೆ. ಸಂಕಷ್ಟದ ಸಮಯದ ನಡುವೆಯೂ ತಂತ್ರಜ್ಞಾನ ಬಳಕೆ ಮಾಡಿಕೊಂಡು ರಾಜ್ಯದನ್ಯಾಯಾಲಯಗಳು ಕಾರ್ಯ ನಿರ್ವಹಿಸಿವೆ.

ವಕೀಲರ ಸಹಕಾರದೊಂದಿಗೆ ನ್ಯಾಯಮೂರ್ತಿಗಳು ಅವಿರತವಾಗಿ ಶ್ರಮಿಸಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿದಾಖಲಾದ ಪ್ರಕರಣಗಳಿಗಿಂತಲೂ ವಿಲೇವಾರಿ ಯಾದ ಪ್ರಕರಣಗಳ ಪ್ರಮಾಣ ಹೆಚ್ಚಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಕನ್ನಡಿಗರು ಶ್ರಮಜೀವಿಗಳು: ಸ್ನೇಹ ಜೀವಿಗಳಾಗಿರುವಕನ್ನಡಿಗರು ಧೈರ್ಯವಂತರು ಹಾಗೂ ಶ್ರಮಜೀವಿಗಳು.ಕನ್ನಡಿಗರ ನೆಲದಲ್ಲಿರುವ ಐತಿಹಾಸಿಕ ಕರ್ನಾಟಕ ಹೈಕೋರ್ಟ್‌ನಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿರುವುದು ಸಂತಸ ಉಂಟು ಮಾಡಿದೆ.

ಐತಿಹಾಸಿಕ ಮೈಸೂರು ದಸರಾ ಪ್ರಸ್ತಾಪಿಸಿದಮುಖ್ಯ ನ್ಯಾಯಮೂರ್ತಿಗಳು ಕರ್ನಾಟಕ ರಾಜ್ಯಅಗಾಧ ಶ್ರೀಮಂತ ಸಂಸ್ಕೃತಿ ಹಾಗೂ ಸಂಪ್ರಾದಾಯಗಳನ್ನು ಹೊಂದಿದೆ. ಮೊದಲ ಬಾರಿಗೆ ರಾಜ್ಯಕ್ಕೆಆಗಮಿಸಿದಾಗ ಸಿಕ್ಕ ಆತಿಥ್ಯ ಮತ್ತು ಗೌರವಗಳುಅದಕ್ಕೆ ಸಾಕ್ಷಿಯಾಯಿತು ಎಂದರು.ಕರ್ನಾಟಕ ಹೈಕೋರ್ಟ್‌ಗೆ ತನ್ನದೇ ಆದ ಭವ್ಯಇತಿಹಾಸವಿದೆ.

ಹಿಂದಿನಿಂದ ಇಂದಿನವರೆಗೆ ಕರ್ನಾಟಕ ಹೈಕೋರ್ಟ್‌ ಮತ್ತು ಕರ್ನಾಟಕ ನ್ಯಾಯಾಂಗ ದೇಶದನ್ಯಾಯಶಾಸ್ತ್ರ ಮತ್ತು ಕಾನೂನು ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆನೀಡಿದೆ. ಈ ನ್ಯಾಯಾಂಗ ವ್ಯವಸ್ಥೆಯನ್ನು ದೇಶದಉತ್ತಮ ನ್ಯಾಯಾಂಗ ವ್ಯವಸ್ಥೆಯಾಗಿ ರೂಪಿಸಲು ಎಲ್ಲಪ್ರಯತ್ನಗಳನ್ನೂ ಮಾಡುತ್ತೇನೆ ಎಂದು ನ್ಯಾ. ರಿತುರಾಜ್‌ ಅವಸ್ಥಿಭರವಸೆ ನೀಡಿದರು

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.