100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಲಸಿಕೆ ನೀಡುವಿಕೆಯಲ್ಲಿ ಉತ್ತರ ಪ್ರದೇಶ ಮೊದಲು

Team Udayavani, Oct 20, 2021, 5:20 PM IST

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದ್ದು, ಒಟ್ಟಾರೆ ಮಂಗಳವಾರ ಬೆಳಗ್ಗೆ 7 ಗಂಟೆಯವರೆಗೆ 98.67 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲಿ ಆ ಸಂಖ್ಯೆ 100 ಕೋಟಿ ದಾಟಲಿದೆ.

ಈಗಾಗಲೇ 69,91,16,940 ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದರೆ, ಅದರಲ್ಲಿ 28,76,52,471 ಮಂದಿ ಎರಡೂ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು (12 ಕೋಟಿ) ಡೋಸ್‌ ಲಸಿಕೆ ನೀಡಲಾಗಿದೆ.  ಮಹಾರಾಷ್ಟ್ರದಲ್ಲಿ 9.20 ಕೋಟಿ, ಪಶ್ಚಿಮ ಬಂಗಾಳ 6.75 ಕೋಟಿ, ಗುಜರಾತ್‌ನಲ್ಲಿ 6.72 ಕೋಟಿ, ಮಧ್ಯಪ್ರದೇಶದಲ್ಲಿ 6.66, ಬಿಹಾರದಲ್ಲಿ 6.26 ಕೋಟಿ, ಕರ್ನಾಟಕದಲ್ಲಿ 6.11 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.

ಸರ್ಕಾರದಿಂದ ವಿಶೇಷ ಆಚರಣೆ:

ಲಸಿಕೆ 100 ಕೋಟಿ ಡೋಸ್‌ ಸಂಪೂರ್ಣಗೊಳಿಸುವ ಸಂಭ್ರಮವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. #vaccinecentury ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಮಾಡಲಾಗುವುದು. ವಿಮಾನ, ಮೆಟ್ರೋ ಸೇರಿ ಎಲ್ಲ ಸಾರ್ವಜನಿಕ ಸಾರಿಗೆಯಲ್ಲಿ ಲಸಿಕೆ ಅಭಿಯಾನದ ಸಾಧನೆಯನ್ನು ಘೋಷಿಸಲಾಗುವುದು. ಸರ್ಕಾರದ ಹಿರಿಯ ಅಧಿಕಾರಿಗಳು ವೈದ್ಯಕೀಯ ಸಿಬ್ಬಂದಿಗೆ ಅಭಿನಂದನೆ ತಿಳಿಸಿ ವಿಶೇಷ ವಿಡಿಯೋ ಬಿಡುಗಡೆ ಮಾಡಲಿದ್ದಾರೆ. ಇನ್ನು ಮುಂತಾದ ರೀತಿಯಲ್ಲಿ ಸಂಭ್ರಮಾಚರಣೆ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ :“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.