ಲಸಿಕಾಕರಣ ಗುರಿ ಸಾಧಿಸಲು ಕ್ರಮ ವಹಿಸಿ: ಸಚಿವ ಚವ್ಹಾಣ

Team Udayavani, Oct 21, 2021, 1:32 PM IST

18

ಬೀದರ: ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆಯ ಗುರಿಯನ್ನು ನವೆಂಬರ್‌ ಒಳಗಾಗಿ ಸಾಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಪಂ ಸಿಬ್ಬಂದಿ, ಕಂದಾಯ ಇಲಾಖೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಪ್ರತಿ ಹಳ್ಳಿಯಲ್ಲಿಯೂ ಅಭಿಯಾನದ ಮಾದರಿಯಲ್ಲಿ ಲಸಿಕೆ ನೀಡಬೇಕು ಎಂದು ಪ್ರಕಟಣೆ ಮೂಲಕ ನಿರ್ದೇಶನ ನೀಡಿದ್ದಾರೆ.

ತಜ್ಞರು ಕೋವಿಡ್‌ 3ನೇ ಅಲೆಯ ಬಗ್ಗೆ ಎಚ್ಚರಿಕೆ ನೀಡಿರುವುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಬೀದರ ಜಿಲ್ಲೆಯಲ್ಲಿ ಈವರೆಗೆ ಮೊದಲ ಡೋಸ್‌ ಶೇ.73ರಷ್ಟು ಹಾಗೂ 2ನೇ ಡೋಸ್‌ ಶೇ.50 ಪ್ರಗತಿಯಾಗಿದೆ. ಗ್ರಾಮೀಣ ಭಾಗದಲ್ಲಿ ಲಸಿಕೆ ಬಗ್ಗೆ ಜನರಲ್ಲಿ ಇನ್ನು ಗೊಂದಲಗಳಿವೆ. ಲಸಿಕೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಜನತೆ ಸುಳ್ಳು ಸುದ್ದಿಗಳಿಗೆ ಕಿವಿಗೊಡದೇ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

ಕೋವಿಡ್‌ ಸೋಂಕು ತಡೆಗೆ ಲಸಿಕೆಯೇ ಸಂಜೀವಿನಿಯಾಗಿದೆ. ಜಿಲ್ಲೆಯಲ್ಲಿ ಲಸಿಕೆಗೆ ಕೊರತೆಯಿಲ್ಲ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದು ರೋಗ ನಿಯಂತ್ರಣಕ್ಕೆ ಸರ್ಕಾರದ ಕೈ ಜೋಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಯವರು ಈ ವಿಷಯದಲ್ಲಿ ಬಹಳಷ್ಟು ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶದಲ್ಲಿ ಈವರೆಗೆ 100 ಕೋಟಿ ಜನರು ಲಸಿಕೆ ಪಡೆದಿರುವುದು ದೊಡ್ಡ ಸಾಧನೆ. ಬೀದರ ಜಿಲ್ಲೆಯೂ ಲಸಿಕೆ ನೀಡುವಲ್ಲಿ ಮೊದಲ ಸ್ಥಾನದಲ್ಲಿರಬೇಕೆಂಬುದು ನನ್ನ ಆಶಯವಾಗಿದೆ. ಜಿಲ್ಲಾಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಎಲ್ಲ ಅಧಿಕಾರಿಗಳು ಅವರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದ್ದು, ಅರ್ಹರೆಲ್ಲರೂ ವಿಳಂಬ ಮಾಡದೇ ಲಸಿಕೆ ಪಡೆಯಬೇಕು ಎಂದು ಜಿಲ್ಲೆಯ ಜನರಲ್ಲಿ ಸಚಿವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.