ಅಡುಗೆ ಅನಿಲ ಸೋರಿಕೆ: 3 ಯುವಕರಿಗೆ ಗಾಯ

 ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ನಡೆದ ಅನಿಲ ಸೋರಿಕೆ ಅವಘಡದಲ್ಲಿ ಹಾರಿ ಹೋಗಿರುವ ಹೆಂಚುಗಳು.

Team Udayavani, Oct 23, 2021, 11:51 AM IST

 ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯಲ್ಲಿ ನಡೆದ ಅನಿಲ ಸೋರಿಕೆ ಅವಘಡದಲ್ಲಿ ಹಾರಿ ಹೋಗಿರುವ ಹೆಂಚುಗಳು.

 ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿನ ಅಡುಗೆ ಅನಿಲ ಸೋರಿಕೆಯಾಗಿ ಹಲವು ಮಂದಿ ಗಾಯಗೊಂಡಿರುವ ಪ್ರಕರಣ ಮಾಸುವ ಮುನ್ನವೇ, ಬಾಶೆಟ್ಟಿಹಳ್ಳಿಯ ವಿನಾಯಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ವ್ಯಾಪಿಸಿ ಮೂವರಿಗೆ ಗಾಯಗಳಾಗಿವೆ.

ಉತ್ತರ ಭಾರತ ಮೂಲದ ಮೂರು ಮಂದಿ ಯುವಕರು ವಿನಾಯಕ ನಗರದಲ್ಲಿ ಒಟ್ಟಾಗಿ ವಾಸವಿದ್ದು, ಅಡುಗೆ ಬಳಕೆಗೆ ಸಿಲಿಂಡರ್‌ ಬಳಸಿದ್ದಾರೆ. ರಾತ್ರಿ ಮಲಗುವ ಮುನ್ನ ಸಿಲಿಂಡರ್‌ ಆಫ್‌ ಮಾಡಿದ್ದರು ಸೋರಿಕೆಯಾಗಿದ್ದು, ಗುರುವಾರ ಬೆಳಗ್ಗೆ ವಿದ್ಯುತ್‌ ಸ್ವಿಚ್‌ ಹಾಕಿದಾಗ ಬೆಂಕಿ ಹತ್ತಿಕೊಂಡು ಮೂರು ಜನರಿಗೂ ಗಾಯಗಳಾಗಿದೆ.

ಇದನ್ನೂ ಓದಿ:-  ಲಸಿಕೆ ನೀಡಿಲ್ಲವೇ?:ತೈಲ ಬೆಲೆ ಏರಿಕೆ ಸಮರ್ಥಿಸಿಕೊಂಡ ಪೆಟ್ರೋಲಿಯಂ ಸಚಿವ

ಘಟನೆಯಲ್ಲಿ ಶ್ರೇಯಸ್‌ನಾಥ್‌ ಗುಪ್ತ(25) ಎನ್ನುವ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಉಳಿದ ಮನಂಜಿತ್‌ (26), ಸಾಗರ್‌ ಚೌಹಾನ್‌ (19) ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ವ್ಯಾಪಿಸಿದ ರಭಸಕ್ಕೆ ಮನೆಯ ಸಿಮೆಂಟ್‌ ಶೀಟ್‌ ಹಾರಿ ಹೋಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕೈಗಾರಿಕಾ ಪ್ರದೇಶ, ಬಾಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಮರು ಭರ್ತಿ ಸಿಲಿಂಡರ್‌ ಬಳಕೆ ಹಾಗೂ ಅನಧಿಕೃತ ಸಿಲಿಂಡರ್‌ ಬಳಕೆಯಿಂದ ಈ ರೀತಿಯ ಪ್ರಕರಣ ಪದೇ ಪದೆ ನಡೆಯಲು ಕಾರಣವಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.