ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಲಿದೆ !
Team Udayavani, Oct 24, 2021, 11:13 AM IST
ಮುಂಬಯಿ : ”ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗಿದೆ” ಎಂದು ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಶನಿವಾರ ಹೇಳಿಕೆ ನೀಡಿದ್ದಾರೆ.
ಎನ್ ಸಿ ಪಿ ಯ ಸಮತಾ ಪರಿಷದ್ ಕಾರ್ಯಕ್ರಮದರಲ್ಲಿ ಮಾತನಾಡಿದ ಛಗನ್ ಭುಜಬಲ್, ”ಗುಜರಾತ್ನಲ್ಲಿ ಭಾರೀ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ, ಆದರೆ ಈ ಪ್ರಕರಣವನ್ನು ತನಿಖೆ ಮಾಡುವ ಬದಲು ಎನ್ಸಿಬಿ ಶಾರುಖ್ ಖಾನ್ ಅವರನ್ನು ಬೇಟೆಯಾಡುತ್ತಿದೆ” ಎಂದು ಕಿಡಿ ಕಾರಿದರು.
ಇದೆ ವೇಳೆ,” ಎಲ್ಲಿಯಾದರೂ ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಶುಗರ್ ಪೌಡರ್ ಆಗಿ ಬದಲಾಗುತ್ತದೆ” ಎಂದರು.
ಬಿಜೆಪಿ ಹಿಂದುಳಿದವರಿಗೆ ಮೀಸಲಾತಿ ನೀಡುವುದರ ವಿರೋಧಿಯಾಗಿದೆ ಎಂದು ಅವರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ