ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!


Team Udayavani, Oct 24, 2021, 10:30 PM IST

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಲಂಡನ್‌: ಸಾಕು ನಾಯಿಗೆ ನಿಮ್ಮಿಷ್ಟದಂತೆ ಊಟ ಹಾಕುವಂತೂ ಇಲ್ಲ! ಹೀಗೆಂದು ಬ್ರಿಟನ್‌ನಲ್ಲಿ ಕಾನೂನಿದೆ. ಸಾಕು ನಾಯಿಗೆ ಮಾಂಸಾಹಾರದ ಬದಲು ಸಸ್ಯಾಹಾರಿ ಆಹಾರ ಕೊಟ್ಟರೆ ನಿಮಗೆ ಜೈಲುಶಿಕ್ಷೆ ಅಥವಾ ದಂಡ ವಿಧಿಸಲಾಗುವುದು. ಬ್ರಿ

ಟನ್‌ನ ಪ್ರಾಣಿ ರಕ್ಷಣಾ ಕಾಯ್ದೆಯ ಅನುಸಾರ, ಜನರು ತಾವು ಸಾಕಿರುವ ಪ್ರಾಣಿಗಳಿಗೆ ಪೌಷ್ಟಿಕಾಂಶ ಯುಕ್ತ ಆಹಾರವನ್ನು ನೀಡಬೇಕು. ಸೂಕ್ತ ಸ್ಥಳದಲ್ಲೇ ಸಾಕಬೇಕು ಮತ್ತು ಅದರ ರಕ್ಷಣೆ ಮಾಡಬೇಕು. ಒಂದು ವೇಳೆ ತಪ್ಪಿದಲ್ಲಿ 20 ಲಕ್ಷ ರೂ.ವರೆಗಿನ ದಂಡ ಅಥವಾ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು.

“ಸಸ್ಯಾಹಾರ ನಿಮ್ಮ ಆಯ್ಕೆಯಾಗಿರಬಹುದು. ಆದರೆ, ಅದು ಪ್ರಾಣಿ ರಕ್ಷಣಾ ಕಾಯ್ದೆಯ ಪೌಷ್ಟಿಕಾಂಶಗಳ  ಮಾನದಂಡವನ್ನು ಪೂರೈಸುವುದಿಲ್ಲ. ಹಾಗಾಗಿ ನೀವು ಶಿಕ್ಷೆಗೆ ಅರ್ಹರಾಗುತ್ತೀರಿ’ ಎಂದು ಬ್ರಿಟನ್‌ನ ಪಶುವೈದ್ಯಕೀಯ ಸಂಘದ ಡೇನಿಯೆಲ್ಲಾ ಡಾಸ್‌ ಸಂಟೋಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.