ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ


Team Udayavani, Oct 25, 2021, 11:30 AM IST

1-rt

ಹೊಸದಿಲ್ಲಿ : ತಮಿಳುಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಅ.25 ಬಹಳ ವಿಶೇಷ ದಿನವಾಗಿದ್ದು, ಒಂದೆಡೆ ಪ್ರತಿಷ್ಠಿತ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲಿದ್ದು, ಇನ್ನೊಂದೆಡೆ ಮಗಳು ಸೌಂದರ್ಯ ತಯಾರಿಸಿರುವ “ಹೂಟೆ’ ಆ್ಯಪ್‌ ಲೋಕಾರ್ಪಣೆಗೊಳ್ಳಲಿದೆ.

”ಈ ದಿನ ಎರಡು ವಿಶೇಷ  ಕಾರ್ಯಕ್ರಮಗಳು ನಡೆಯಲಿದ್ದು, ಅವುಗಳ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ. “ಅ.25ರಂದು ನಾನು ದೆಹಲಿಯಲ್ಲಿ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಹಾಗೆಯೇ ನನ್ನ ಮಗಳು ಸೌಂದರ್ಯ ತಯಾರಿಸಿರುವ “ಹೂಟೆ’ ಆ್ಯಪ್‌ ಲೋಕಾರ್ಪಣೆಗೊಳ್ಳಲಿದೆ. ಆ ಆ್ಯಪ್‌ ಜನರಿಗೆ ಅವರ ವಿಚಾರಗಳನ್ನು ಮಾತಿನ ಮೂಲಕ ಹೇಳಿ ಕೊಳ್ಳಲು ವೇದಿಕೆ ಕಲ್ಪಿಸಲಿದ್ದು, ಅದರಲ್ಲಿ ಮೊದಲ ಧ್ವನಿ ನನ್ನದೇ ಆಗಿರಲಿದೆ” ಎಂದು ಬರೆದುಕೊಂಡಿದ್ದಾರೆ.

ಅಭಿಮಾನಿಗಳ ಪ್ರೀತಿಯ ತಲೈವಾ,ಭಾರತದ ಅತ್ಯುನ್ನತ ಚಲನಚಿತ್ರ ಗೌರವ 51 ನೇ ದಾದಾಸಾಹೇಬ್ ಫಾಲ್ಕೆ ಅವಾರ್ಡ್ ಪಡೆಯುತ್ತಿದ್ದಾರೆ, ಪ್ರಶಸ್ತಿಯನ್ನು 2019ರ ಎಪ್ರಿಲ್ ತಿಂಗಳಿನಲ್ಲೇ ಪ್ರಕಟಿಸಲಾಗಿತ್ತಾದರೂ ಕೋವಿಡ್ ಕಾರಣದಿಂದ ಪ್ರದಾನ ಮಾಡಲು ಸಾಧ್ಯವಾಗಿರಲಿಲ್ಲ.

ಕನ್ನಡಿಗರಾಗಿದ್ದ ರಜನಿಕಾಂತ್‌ ಕೆ.ಬಾಲಚಂದರ್ ನಿರ್ದೇಶಿದ್ದ’ಅಪೂರ್ವ ರಾಗಂಗಳ್’ ಎನ್ನುವ ತಮಿಳು ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿರಿಸಿದ್ದರು. 2  ನೇ ಚಿತ್ರದಲ್ಲಿ ಪುಟ್ಟಣ್ಣ ನಿರ್ದೇಶನದ ಕನ್ನಡದ ‘ಕಥಾ ಸಂಗಮ’ದಲ್ಲಿ ನಟಿಸಿದ್ದರು.

ರಜನಿಕಾಂತ್ ಪ್ರಸ್ತುತ ತಮ್ಮ 162 ನೇ ”ದರ್ಬಾರ್” ಎನ್ನುವ ತ್ರಿಭಾಷಾ ಚಿತ್ರದಲ್ಲಿ ನಟಿಸುತ್ತಿದ್ದು, ನಯನತಾರ , ಸುನಿಲ್ ಶೆಟ್ಟಿ ಮೊದಲಾದವರ ತಾರಾಗಣ ಚಿತ್ರದಲ್ಲಿದೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.