ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

Team Udayavani, Oct 26, 2021, 4:03 PM IST

ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ತೈಪೆ: ಕೋವಿಡ್ ಕಾಲದಲ್ಲಿ ಅನಿವಾರ್ಯವಾಗಿ ಆನ್ ಲೈನ್ ತರಗತಿಗಳಿಗೆ ವಿದ್ಯಾರ್ಥಿಗಳು ಒಗ್ಗಿಕೊಳ್ಳಬೇಕಾಗಿತ್ತು. ಇದೀಗ ಆನ್ ಲೈನ್ ಕಲಿಕೆಯ ಮಾರುಕಟ್ಟೆ ಕೂಡಾ ವಿಸ್ತಾರವಾಗುತ್ತಿದೆ. ಆನ್ ಲೈನ್ ಮೂಲಕವೇ ಹೊಸ ಹೊಸ ಕೋರ್ಸುಗಳನ್ನು ಕಲಿಸುವ ಆ್ಯಪ್ ಗಳು ಪ್ರಸಿದ್ದಿ ಪಡೆಯುತ್ತಿದೆ. ಆದರೆ ತೈವಾನ್ ನ ಶಿಕ್ಷಕನೊಬ್ಬ ಹೊಸ ಉಪಾಯ ಕಂಡುಕೊಂಡಿದ್ದು, ವೈರಲ್ ಆಗುತ್ತಿದ್ದಾರೆ.

34 ವರ್ಷದ ಚಾಂಗ್ಸು ಎಂಬವರು ಅಶ್ಲೀಲ ವಿಡಿಯೋಗಳ ಜಾಲತಾಣ ಪೋರ್ನ್ ಹಬ್ ನಲ್ಲಿ ಗಣಿತ ಪಾಠದ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದು, ವೈರಲ್ ಆಗಿದ್ದಾರೆ.

ಶಿಕ್ಷಕ ಚಾಂಗ್ಸು ಮೊದಲು ಯುಟ್ಯೂಬ್ ನಲ್ಲಿ ಗಣಿತದ ಪಾಠ ಅಪ್ ಲೋಡ್ ಮಾಡಿದ್ದರು. ಆದರೆ ಯಾರು ಕೂಡ ನೋಡುತ್ತಿರಲಿಲ್ಲ. ಬಳಿಕ ಪೋರ್ನ್​ಹಬ್​ ವೆಬ್​ಸೈಟ್​​ನಲ್ಲಿ ವಿಡಿಯೋ ಅಪ್​ಲೋಡ್​ ಮಾಡಿದ್ದಾರೆ. ಪೋರ್ನ್​ ಹಬ್​ ವಿಶ್ವದಲ್ಲಿ ತುಂಬಾ ಜನಪ್ರಿಯ ವೆಬ್​​ಸೈಟ್​ ಹೀಗಾಗಿ ಇಲ್ಲಿ ಅಪ್​ಲೋಡ್​ ಮಾಡಿದ್ದೇನೆ ಎಂದು ಶಿಕ್ಷಕ ಚಾಂಗ್ಸು ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ, ಆರ್ ಎಸ್ ಎಸ್ ಸುಳ್ಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ಒಗ್ಗಟ್ಟು ಮುಖ್ಯ: ಸೋನಿಯಾ

ಪೋರ್ನ ಹಬ್ ಮೂಲಕ ಚಾಂಗ್ಸು ಗಣಿತದ ವಿಡಿಯೋಗಳನ್ನು ಜನರು ನೋಡಿದ್ದಾರೆ. ಅವರ ವಿಡಿಯೋಗಳಿಗೆ 1.6 ಮಿಲಿಯನ್ ಗಿಂತ ಹೆಚ್ಚುವೀವ್ಸ್ ಲಭ್ಯವಾಗಿವೆ. ಇದರಿಂದ ವರ್ಷಕ್ಕೆ 2,50,000 ಡಾಲರ್ ( 18,747,837.50  ರೂ.)​ ಹಣ ಗಳಿಸಿದ್ದಾರೆ.

ಕೆಲವರು ಈತನ ಪಾಠ ಕೇಳಿ, ಹೆಚ್ಚಿನ ಹಣ ಕೊಟ್ಟು ಪ್ರಿಮಿಯಮ್ ಕೋರ್ಸ್​ ಕೂಡ ಪಡೆದಿದ್ದಾರಂತೆ. ಓದಲು ಆಸಕ್ತಿಯಿದ್ದು, ಹಣವಿಲ್ಲದಿದ್ದರೆ ಅಂತಹವರು ನನ್ನನ್ನು ನೇರವಾಗಿ ಸಂರ್ಪಕಿಸಿ ಎಂದು ಚಾಂಗ್ಸು ಹೇಳಿದ್ದಾರೆ

ಭಾರತದಲ್ಲಿ ಬ್ಯಾನ್: ಕೇಂದ್ರ ಸರ್ಕಾರ ಸುಮಾರು ಎರಡು ವರ್ಷಗಳ ಹಿಂದೆಯೇ ಭಾರತದಲ್ಲಿ ಸುಮಾರು ಎಂಟು ನೂರಕ್ಕೂ ಅಧಿಕ ಅಶ್ಲೀಲ ವೆಬ್ ತಾಣಗಳಿಗೆ ನಿಷೇಧ ಹೇರಿದೆ.

ಟಾಪ್ ನ್ಯೂಸ್

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.