ಬೆಲೆ ಏರಿಕೆ: ಸಿಲಿಂಡರ್‌ ಹೊತ್ತು ಪ್ರತಿಭಟನೆ

Team Udayavani, Oct 27, 2021, 11:08 AM IST

5gas

ಕಲಬುರಗಿ: ದೇಶದಲ್ಲಿ ದಿನವೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದನ್ನು ಖಂಡಿಸಿ ಮತ್ತು ಬೆಲೆ ಏರಿಕೆಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವೀರ ಕನ್ನಡಿಗೆ ಸೇನೆ ನೇತೃತ್ವದಲ್ಲಿ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಡುಗೆ ಅನಿಲ ಸಿಲಿಂಡರ್‌ ಹೊತ್ತು ಪ್ರತಿಭಟನೆ ನಡೆಸಲಾಯಿತು.

ಪ್ರತಿ ನಿತ್ಯ ಕೂಡ ಅಡುಗೆ ಅನಿಲ ಬೆಲೆ, ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಇದರಿಂದ ಜನಸಾಮಾನ್ಯರು ಜೀವನ ನಡೆಸುವುದೇ ದುಸ್ತರವಾಗಿದೆ ಎಂದು ಪ್ರತಿಭಟನಾನಿತರರು ಆಕ್ರೋಶ ವ್ಯಕ್ತಪಡಿಸಿದರು.

ದುಡಿದು ತಿನ್ನುವ ಬಡವರು ಮತ್ತು ಮಾಧ್ಯಮ ವರ್ಗದವರು ಅಗತ್ಯ ವಸ್ತುಗಳಿಂದ ಸಾಕಷ್ಟು ಸಮಸ್ಯೆ ಎದುರಿಸುವಂತೆ ಆಗಿದೆ. ಆದ್ದರಿಂದ ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ನಿಯಂತ್ರಿಸಿ ಜನರ ಮೇಲಾಗುತ್ತಿರುವ ಹೊರೆಯನ್ನು ತಪ್ಪಿಸಬೇಕೆಂದು ಘೋಷಣೆ ಕೂಗಿದರು.

ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿದ್ದ ಪರಿಣಾಮ ಬಿತ್ತನೆ ಮಾಡಿದ ಬೆಳೆಗಳು ಸಂಪೂರ್ಣ ಹಾಳಾಗಿವೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು. ಪ್ರತಿ ಎಕರೆಗೆ 25 ಸಾವಿರ ರೂ.ಗಳ ಬೆಳೆ ಪರಿಹಾರವನ್ನು ರೈತರ ಖಾತೆಗಳಿಗೆ ಜಮಾ ಮಾಡಬೇಕೆಂದು ಆಗ್ರಹಿಸಿದ ಪ್ರತಿಭಟನಾಕಾರರು, ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕೋರಿ ಜಿಲ್ಲಾಧಿಕಾರಿಗಳ ಮುಖಾಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ?

ಪ್ರತಿಭಟನೆಯಲ್ಲಿ ಸಂಘಟನೆ ಅಧ್ಯಕ್ಷ ಅಮೃತ ಪಾಟೀಲ ಸಿರನೂರ, ಮುಖಂಡರಾದ ಅನಿಲ ತಳವಾರ, ರವಿ ಒಂಟಿ, ಶಿವಾಜಿ ಚವ್ಹಾಣ, ಅರುಣ ಪಾಟೀಲ, ಸಿದ್ದು ಕಂದಗಲ, ಭರತ ಸಿಂಧೆ, ಮೊಹಮ್ಮದ್‌ ಮುಸ್ತಾಫಾ, ಮಹಾಂತಪ್ಪ ಹೂಗಾರ, ಶಿವಾನಂದ ಚಿಕ್ಕಾಣಿ, ಸುದೀಂದ್ರ ಯಂಕಂಚಿ, ವೆಂಕಟೇಶ ಯಾದವ, ರುಕ್ಮಣ್ಣ ರೆಡ್ಡಿ, ಸುಶೀಲ ಬಾಯಿ, ಸಂಜನಾ, ಪೂಜಾ, ಭಾಗ್ಯಶ್ರೀ, ಶಾಹೀನ್‌, ಮಂಜುನಾಥ, ಅಣವೀರ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.