ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ

Team Udayavani, Oct 27, 2021, 3:42 PM IST

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಮೈಸೂರು: ರಾಷ್ಟ್ರಕವಿ ಕುವೆಂಪು ರಚಿಸಿರುವ ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆಯನ್ನು ರಾಜ್ಯದ ಅಧಿಕೃತ ನಾಡಗೀತೆ ಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಮೈಸೂರು ಆರ್ಟಿಸ್ಟ್‌ ಅಸೋ ಸಿಯೇಷನ್‌ ವತಿ ಯಿಂದ ಸಾಮೂಹಿಕ ನಾಡ ಗೀತೆ ಹಾಡುವ ಮೂಲಕ ಒತ್ತಾಯಿಸಲಾಯಿತು.

ಮೈಸೂರು ಅನಂತ ಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ 100ಕ್ಕೂ ಹೆಚ್ಚು ಕಲಾವಿದರು ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಎದುರು ಕನ್ನಡ ಧ್ವಜಗಳನ್ನು ಹಿಡಿದು ನಾಡಗೀತೆ ಹಾಡುವ ಮೂಲಕ ಸರ್ಕಾರದ ಗಮನ ಸೆಳೆದರು. ಮೈಸೂರು ಅನಂತಸ್ವಾಮಿ ಅವರ ಸಂಯೋಜ ನೆಯ ನಾಡಗೀತೆ ಜಯಭಾರತ ಜನನಿಯ ತನುಜಾತೆ ಗೀತೆಯನ್ನು ರಾಜ್ಯದ ನಾಡಗೀತೆಯಾಗಿ ಅಧಿಕೃತವಾಗಿ ಘೋಷಣೆ ಮಾಡಬೇಕು.

ಇದನ್ನೂ ಓದಿ:- ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

ಈ ಮೂಲಕ ಸುಗಮ ಸಂಗೀತದ ದೊರೆ ಎಂದೇ ಖ್ಯಾತಿ ಹೊಂದಿರುವ ಅನಂತಸ್ವಾಮಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಿದರು. ಬಳಿಕ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರಿಗೆ ಮನವಿ ಪತ್ರ ಕಳುಹಿಸಿದರು. ಕುವೆಂಪು ಅವರು ರಚಿಸಿರುವ ಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆ ನಾಡಿನ ಕೋಟ್ಯಂತರ ಜನರ ಮನಗೆದ್ದಿದೆ.

ಈ ಹಾಡನ್ನು ಕೇಳುವಾಗ ಆಗುವ ಸಂಗೀತ ಇಂಪು, ರಸಮಯವಾಗಲಿದೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಅಧಿಕೃತಗೊಳಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ ಅಧ್ಯಕ್ಷ ರಘುನಾಥ್‌, ಪ್ರಧಾನ ಕಾರ್ಯದರ್ಶಿ ಗುರುದತ್ತ, ನಿತಿನ್‌ ಜಯರಾಮ್‌ ಶಾಸಿŒ, ಷಣ್ಮುಖ ಸಜ್ಜ, ಗಣೇಶ್‌ ಭಟ್‌, ವಿಶ್ವನಾಥ್‌, ಜನಾರ್ಧನ್‌, ಭೀಮಾಶಂಕರ್‌, ರಾಜೇಶ್‌ ಒಡೆಯರ್‌, ರೇಖಾ ವೆಂಕಟೇಶ್‌, ರಶ್ಮಿ, ಗೌರವ ಮುರಳಿ, ಶುಭ ರಾಘವೇಂದ್ರ, ಸುಮಂತ್‌ ವಶಿಷ್ಠ, ಅನಂತರಾಮು, ನಿಂಗರಾಜು ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.