ಮುಂಬೈ ಕ್ರಿಕೆಟ್‌ ತಂಡದ ನಾಲ್ವರಿಗೆ ಕೋವಿಡ್‌


Team Udayavani, Oct 27, 2021, 8:53 PM IST

ಮುಂಬೈ ಕ್ರಿಕೆಟ್‌ ತಂಡದ ನಾಲ್ವರಿಗೆ ಕೋವಿಡ್‌

ಮುಂಬೈ: ಮುಂಬೈ ಕ್ರಿಕೆಟ್‌ ತಂಡ ಕೋವಿಡ್‌-19 ಸುಳಿಗೆ ಸಿಲುಕಿದೆ. ನಾಲ್ವರು ಆಟಗಾರರ ಫ‌ಲಿತಾಂಶ ಪಾಸಿಟಿವ್‌ ಬಂದಿದೆ. ಅಜಿಂಕ್ಯ ರಹಾನೆ ನೇತೃತ್ವದ ಮುಂಬೈ ತಂಡ ಸೈಯದ್‌ ಮುಷ್ತಾಖ್‌ ಅಲಿ ಟ್ರೋಫಿ ಟಿ20 ಸರಣಿಗಾಗಿ ಗುವಾಹಟಿಗೆ ತೆರಳಲು ಅಣಿಯಾಗಿತ್ತು.

ಆಗ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆಸಲಾದ ಕೋವಿಡ್‌ ಪರೀಕ್ಷೆಯಲ್ಲಿ ನಾಲ್ವರ ಫ‌ಲಿತಾಂಶ ಪಾಸಿಟಿವ್‌ ಬಂದಿದೆ. ಇವರನ್ನು ಅಲ್ಲಿಂದಲೇ ಮನೆಗೆ ಕಳುಹಿಸಲಾಯಿತು.

ಋಣಾತ್ಮಕ ಫ‌ಲಿತಾಂಶ ಪಡೆದವರು ಗುವಾಹಟಿಗೆ ಪ್ರಯಾಣ ಬೆಳೆಸಿದರು. ಆಲ್‌ರೌಂಡರ್‌ ಶಮ್ಸ್‌ ಮುಲಾನಿ, ಮಧ್ಯಮ ಕ್ರಮಾಂಕದ ಬ್ಯಾಟರ್‌ ಸರ್ಫರಾಜ್ ಖಾನ್‌, ಲೆಗ್‌ಸ್ಪಿನ್ನರ್‌ ಪ್ರಶಾಂತ್‌ ಸೋಲಂಕಿ ಮತ್ತು ಆಲ್‌ರೌಂಡರ್‌ ಸಾಯಿರಾಜ್‌ ಪಾಟೀಲ್‌ ಅವರದು ಪಾಸಿಟಿವ್‌ ಫ‌ಲಿತಾಂಶವಾಗಿತ್ತು. ನೆಗೆಟಿವ್‌ ಫ‌ಲಿತಾಂಶ ಬಂದೊಡನೆ ಇವರೆಲ್ಲ ತಂಡವನ್ನು ಸೇರಿಕೊಳ್ಳಬಹುದಾಗಿದೆ. ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಪಂದ್ಯಾವಳಿ ನ.4ರಿಂದ ನ.22ರವರೆಗೆ ನಡೆಯಲಿದೆ.

ಇದನ್ನೂ ಓದಿ:ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

 

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.