ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್ ಸುತ್ತೋಲೆ; ಗೃಹ ಸಚಿವರ ದೌಡು
Team Udayavani, Oct 29, 2021, 2:09 PM IST
ಬೆಂಗಳೂರು : ಪ್ರಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಭದ್ರತೆ ಬಿಗಿ ಗೊಳಿಸಲು ಶುಕ್ರವಾರ ಪೊಲೀಸ್ ಸುತ್ತೋಲೆ ಹೊರಡಿಸಲಾಗಿದೆ.
ಈಗಾಗಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಾಗರದ ಕಾರ್ಯಕ್ರಮ ಮೊಟಕು ಗೊಳಿಸಿ ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದನ್ನೂ ಓದಿನಟ ಪುನೀತ್ ರಾಜಕುಮಾರ್ ಗೆ ಹೃದಯಾಘಾತ: ಆಸ್ಪತ್ರೆಗೆ ಸಿಎಂ ಭೇಟಿ, ವೈದ್ಯರು ಹೇಳಿದ್ದೇನು?
ಪುನೀತ್ ರಾಜಕುಮಾರ್ ಅವರು ದಾಖಲಾಗಿರುವ ವಿಕ್ರಂ ಆಸ್ಪತ್ರೆಯ ಸುತ್ತಲೂ ಭದ್ರತೆ ಬಿಗಿ ಗೊಳಿಸಲಾಗಿದ್ದು, ಗಣ್ಯಾತೀಗಣ್ಯರು, ಸಾವಿರಾರು ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಎಲ್ಲೆಡೆ ಅಭಿಮಾನಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಸಂಪೂರ್ಣ ಕನ್ನಡ ಚಿತ್ರರಂಗ ಕಣ್ಣೀರ ಕೋಡಿಯಲ್ಲಿ ಮುಳುಗಿದೆ .
ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಸಿದ್ಧತೆಗಳನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವ್ಯವಸ್ಥೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ