ಡೆತ್ ನೋಟ್ ನಲ್ಲಿ ಪೊಲೀಸರಿಬ್ಬರ ಹೆಸರು ಬರೆದಿಟ್ಟು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ!


Team Udayavani, Oct 31, 2021, 10:42 AM IST

ಡೆತ್ ನೋಟ್ ನಲ್ಲಿ ಪೊಲೀಸರಿಬ್ಬರ ಹೆಸರು ಬರೆದಿಟ್ಟು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ!

ಅಯೋಧ್ಯೆ: ಫೈಜಾಬಾದ್‌ನ ಸಹಂಗಂಜ್‌ ನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆಯ ಡೆಪ್ಯುಟಿ ಮ್ಯಾನೇಜರ್ ಒಬ್ಬರು ಶನಿವಾರ ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಬ್ಬರು ಪೊಲೀಸರ ಕಡೆಗೆ ಬೆರಳು ತೋರಿಸುತ್ತಿರುವ ಸೂಸೈಡ್ ನೋಟ್ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟ 32 ವರ್ಷದ ಶ್ರದ್ಧಾ ಗುಪ್ತಾ 2015 ರಲ್ಲಿ ಕ್ಲರ್ಕ್ ಆಗಿ ಬ್ಯಾಂಕಿಗೆ ಸೇರಿದ್ದರು, ನಂತರ ಬಡ್ತಿ ಪಡೆದಿದ್ದಳು. ಆಕೆಯನ್ನು 2018 ರಿಂದ ಫೈಜಾಬಾದ್‌ನಲ್ಲಿ ಅವರು ಕೆಲಸ ಮಾಡುತ್ತಿದ್ದರು.

ಅವಿವಾಹಿತರಾಗಿರುವ ಶ್ರದ್ಧಾ ಗುಪ್ತಾ ಅವರು ಲಕ್ನೋದ ರಾಜಾಜಿಪುರಂ ಪ್ರದೇಶದವರಾಗಿದ್ದು, ಕೆಲವೊಮ್ಮೆ ಅವರ ಕುಟುಂಬವನ್ನು ಭೇಟಿಯಾಗುತ್ತಿದ್ದರು ಎಂದು ಅಯೋಧ್ಯೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಪಾಂಡೆ ಮಾಹಿತಿ ನೀಡಿದರು.

ಇದನ್ನೂ ಓದಿ:ಇಲ್ಲೇ ಎಲ್ಲೋ ಹೋಗಿದ್ದಾನೆ ಎನಿಸುತ್ತಿದೆ.. ನನ್ನ ಮಗನನ್ನೇ ಕಳೆದುಕೊಂಡೆ..: ಶಿವಣ್ಣನ ಕಣ್ಣೀರು

ಬೆಳಗ್ಗೆ ಹಾಲಿನ ವ್ಯಾಪಾರಿ ಆಕೆಯ ಬಾಗಿಲು ಬಡಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆಕೆ ಬಾಗಿಲು ತೆರೆಯದಿದ್ದಾಗ ಪಕ್ಕದ ಕಿಟಕಿಯಿಂದ ಇಣುಕಿ ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಯ ಆತ್ಮಹತ್ಯೆ ಪತ್ರ ಲಭಿಸಿದ್ದು, ಅದರಲ್ಲಿ ಆಕೆ ಪೊಲೀಸ್ ಅಧಿಕಾರಿ, ಕಾನ್‌ಸ್ಟೆಬಲ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ದೂಷಿಸಿದ್ದಾರೆ ಎಂದು ಹೇಳಿದ್ದಾರೆ. ಆದಾಗ್ಯೂ, ಅವರು ಏನು ಆರೋಪಿಸಿದ್ದಾರೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.