ಚಿರತೆ ದಾಳಿಗೆ ಮಹಿಳೆ ಬಲಿ: ಪ್ರತಿಭಟಣೆ


Team Udayavani, Oct 31, 2021, 5:35 PM IST

ಚಿರತೆ ದಾಳಿ

ಮಾಗಡಿ: ತಾಲೂಕಿನ ಕಲ್ಲುಪಾಳ್ಯದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಗಂಗಾಧರ್‌ ಪತ್ನಿ ಮಹಾಲಕ್ಷ್ಮಮ್ಮ (36) ಮೃತ ದುರ್ದೈವಿ. ಗ್ರಾಮಗಳಲ್ಲಿ ಚಿರತೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಬಿಕೆ ಮುಖ್ಯ ರಸ್ತೆ ತಡೆದು ಪ್ರತಿಭಟಿಸಿದರು.

ಮಾಗಡಿ ತಾಲೂಕಿನ ಕಾಳಾರಿ ಕಾವಲ್‌ ಪಂಚಾಯ್ತಿ ವ್ಯಾಪ್ತಿಯ ಕಲ್ಲುಪಾಳ್ಯ ಗ್ರಾಮದ ಸಮೀಪ ದನಗಳನ್ನು ಮೇಯಿಸಲು ಸುಮಾರು ಶನಿವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಹೊಲಕ್ಕೆ ತೆರಳಿದ್ದಾಗ ದನಗಳನ್ನು ಮೇಯಿಸು ತ್ತಿದ್ದಾಗ ಹಾಡ ಹಗಲೇ ಮಹಾಲಕ್ಷ್ಮಮ್ಮ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದ್ದ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಗ್ರಾಮಸ್ಥರ ಪ್ರತಿಭಟನೆ: ಚಿರತೆ ದಾಳಿಗೆ ಮಹಾ ಲಕ್ಷ್ಮಮ್ಮ ಬಲಿಯಾಗಿದ್ದಾಳೆ.

ಇದನ್ನೂ ಓದಿ;- ಗೋವಾ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕನ್ನಡಿಗರು

ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ರೊಚ್ಚಿಗೆದ್ದ ಗ್ರಾಮಸ್ಥರು ಬಿ.ಕೆ ಮುಖ್ಯ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಕೂಲಿ ಮಾಡಿ ಮಕ್ಕಳನ್ನು ಓದಿಸುತ್ತಿದ್ದರು. ಈಗ ಅವರ ಕುಟುಂಬ ನಿರ್ವಹಣೆ ಹೇಗೆ? ಇನ್ನೆಷ್ಟು ಮಂದಿ ರೈತರ ಬಲಿಯಾಗಬೇಕು? ಚಿರತೆ ಸೆರೆ ಹಿಡಿದು ಆತಂಕ ದೂರಮಾಡಿ. ಮೃತ ಮಹಿಳೆಗೆ ಸೂಕ್ತ ಪರಿಹಾರ ವಿತರಿಸುವಂತೆ ಗ್ರಾಮದ ಮುಖಂಡರು ಒತ್ತಾಯಿಸಿದರು.

ಪರಿಹಾರ: ಚಿರತೆ ದಾಳಿಗೆ ಬಲಿಯಾದ ಮಹಾ ಲಕ್ಷ್ಮಮ್ಮ ಅವರ ಕುಟುಂಬಕ್ಕೆ 7.50 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಅವರ ಮಕ್ಕಳ ವಿದ್ಯಾ ಭ್ಯಾಸಕ್ಕೆ ಪ್ರತಿ ತಿಂಗಳು ಎರಡುವರೆ ಸಾವಿರ ರೂ. ನೀಡಲಾಗುವುದು. ಅಗತ್ಯವಿದ್ದರೆ ತಾತ್ಕಾಲಿಕ ವಾಗಿ ಉದ್ಯೋಗ ಕೊಡಲಾಗುವುದು ಎಂದು ಅರಣ್ಯಾಧಿಕಾರಿ ದೇವರಾಜು ತಿಳಿಸಿದ್ದಾರೆ.

ಶೀಘ್ರದಲ್ಲಿಯೇ ಪರಿಹಾರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌, ಜಿಪಂ ಮಾಜಿ ಅಧ್ಯಕ್ಷ ಎಂ.ಕೆ. ಧನಂಜಯ, ಸಿ. ಜಯರಾಮ್‌, ಪ್ರಾಂತ ರೈತ ಸಂಘದ ಸಂಚಾಲಕಿ ವನಜಾ, ಶಿವರಾಮಯ್ಯ, ರಂಗನಾಥ್‌, ರಮೇಶ್‌, ಗಂಗಮ್ಮ, ಹನುಮೇ ಗೌಡ, ರಾಜಣ್ಣ, ಸೀಗೇ ಕುಪ್ಪೆ ಶಿವಣ್ಣ, ಮೃತಳ ಪತಿ ಗಂಗಾಧರ್‌, ಮಕ್ಕಳು, ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.