ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್ ದರ 2000 ರೂ.


Team Udayavani, Nov 1, 2021, 11:00 PM IST

ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್ ದರ 2000 ರೂ.

ನವದೆಹಲಿ ವಾಣಿಜ್ಯಿಕ ಅಡುಗೆ ಅನಿಲ ಸಿಲಿಂಡರ್‌ ದರ ಸೋಮವಾರ ಒಂದೇ ಬಾರಿಗೆ 266 ರೂ. ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸದ್ಯ 19 ಕೆಜಿ ತೂಕದ ವಾಣಿಜ್ಯಿಕ ಎಲ್‌ಪಿಜಿ ಅಡುಗೆ ಸಿಲಿಂಡರ್‌ನ ಹಾಲಿ ದರ 1,795.19 ರೂ. ಆಗಿದ್ದು ಪರಿಷ್ಕೃತ ದರ 2,021 ರೂ. ಆಗಲಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಣಿಜ್ಯಿಕ ಅಡುಗೆ ಅನಿಲ ಸಿಲಿಂಡರ್‌ ದರ ಹಾಲಿ 1,734 ರೂ.ಗಳಿಂದ 2 ಸಾವಿರ ರೂ.ಗಳಿಗೆ ಏರಿಕೆಯಾಗಿದೆ.

ಮುಂಬೈನಲ್ಲಿ 1,950 ರೂ., ಕೋಲ್ಕತಾದಲ್ಲಿ 2,073.50 ರೂ., ಚೆನ್ನೈನಲ್ಲಿ 2,133 ರೂ. ಆಗಲಿದೆ. ಗೃಹ ಬಳಕೆಗೆ ಬಳಕೆ ಮಾಡುವ 14 ಕೆಜಿ ತೂಕದ ಸಿಲಿಂಡರ್‌ ದರದಲ್ಲಿ ಯಾವುದೇ ವ್ಯತ್ಯಾಸ ಮಾಡಲಾಗಿಲ್ಲ. ಅದಕ್ಕೆ ಪೂರಕವಾಗಿ ಪೆಟ್ರೋಲ್‌, ಡೀಸೆಲ್‌ ದರ ಕೂಡ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆ ಮಾಡಲಾಗಿದೆ.

ಇದನ್ನೂ ಓದಿ:2 ತೈಲ ಕ್ಷೇತ್ರಗಳ ಶೇ.60 ಷೇರು ವಿದೇಶಿ ಕಂಪನಿಗಳಿಗೆ ಮಾರಾಟ?

ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 41 ಪೈಸೆ ಏರಿಕೆಯಾಗಿ 113.56 ರೂ., ಪ್ರತಿ ಲೀಟರ್‌ ಡೀಸೆಲ್‌ಗೆ 41 ಪೈಸೆ ಏರಿಕೆಯಾಗಿ 104.50 ರೂ. ಏರಿಕೆಯಾಗಿದೆ.

 

ಟಾಪ್ ನ್ಯೂಸ್

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.