ಹಾನಗಲ್‌ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್..: ಫಲಿತಾಂಶಕ್ಕೂ ಮೊದಲೇ ಸಿಎಂ ಹೇಳಿಕೆ

Team Udayavani, Nov 2, 2021, 11:50 AM IST

bommai

ಮೈಸೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಮೈಸೂರಿನ ಕಬಿನಿ ಜಲಾಶಯದ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದರು.

“ಹಾನಗಲ್ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್. ಇನ್ನೂ ಕೆಲವು ಸುತ್ತಿನ ಮತ ಎಣಿಕೆ ಬಾಕಿ ಇದೆ. ಹೀಗಾಗಿ ಹಾನಗಲ್, ಸಿಂಧಗಿ ಎರಡೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ” ಎಂದರು.

ಇದನ್ನೂ ಓದಿ:ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

“ಫಲಿತಾಂಶ ಬರಲು ಇನ್ನು ಸಮಯ ಇದೆ. ಹಾನಗಲ್ ನಲ್ಲಿ ಈ ರೀತಿಯ ಪೈಪೋಟಿ ನಿರೀಕ್ಷೆಯಲ್ಲಿದ್ದೆವು‌. ಯಾವಾಗಲೂ ಅಲ್ಲಿ ಪೈಪೋಟಿ ಇರುತ್ತದೆ. ಟಿಕೆಟ್ ವ್ಯತ್ಯಾಸದಿಂದ ಪೈಪೋಟಿಯಲ್ಲ‌. ಮೊದಲಿನಿಂದಲೂ ಆ ಕ್ಷೇತ್ರ ಜಿದ್ದಾಜಿದ್ದಿನ ಕ್ಷೇತ್ರ. ಇನ್ನು ಬಹಳ ಸುತ್ತುಗಳಿನ ಮತ ಎಣಿಕೆ ನಡೆಯಬೇಕಿದೆ. ನಮಗೆ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಉಪಚುನಾವಣೆ ಫಲಿತಾಂಶದಿಂದ ರಾಜಕೀಯ ಧೃವೀಕರಣವಾಗುವುದಿಲ್ಲ ಎಂದರು.

ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕ ಪ್ರತಿಕ್ರಿಯೆ ನೀಡಿದ ಅವರು, ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ. ಸಿದ್ದರಾಮಯ್ಯ ತಮ್ಮ ಪ್ರಸ್ತಾಪ ಸಲ್ಲಿಸಲಿ. ಸರ್ಕಾರ ಸಮಯ ಸಂಧರ್ಭ ನೋಡಿಕೊಂಡು ನಮ್ಮ ಪ್ರಸ್ತಾಪ ಸಿದ್ದಪಡಿಸುತ್ತೇವೆ. ಎಲ್ಲದಕ್ಕೂ ಒಂದು ನಿಯಮ‌ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ. ಪುನೀತ್ ರಾಜ್ ಕುಮಾರ್ ಎಲ್ಲಾ ಗೌರವಕ್ಕೂ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.

Koo App

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @bsbommai ಅವರು ಇಂದು ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಮುನಿರತ್ನ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಶಾಸಕರು ಮತ್ತಿತರರು ಉಪಸ್ಥಿತರಿದ್ದರು.

CM of Karnataka (@CMOKarnataka) 2 Nov 2021

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.