ತೇಜಸ್ವಿ ಪ್ರತಿಷ್ಠಾನದಿಂದ ಕನ್ನಡ ಕೈ ಬರಹ ಸ್ಪರ್ಧೆ

chikkamagalore news

Team Udayavani, Nov 5, 2021, 1:50 PM IST

chikkamagalore news

ಕೊಟ್ಟಿಗೆಹಾರ: ಪಟ್ಟಣದಕೆ.ಪಿ. ಪೂರ್ಣಚಂದ್ರ ತೇಜಸ್ವಿಪ್ರತಿಷ್ಠಾನದ ವತಿಯಿಂದ 66ನೇಕನ್ನಡ ರಾಜ್ಯೋತ್ಸವದ ಪ್ರಯುಕ್ತಕನ್ನಡ ಕೈಬರಹ ಸ್ಪರ್ಧೆಆಯೋಜಿಸಿಲಾಗಿದೆ.

12 ವರ್ಷದೊಳಗಿನವಿಭಾಗ, 12ರಿಂದಮೇಲ್ಪಟ್ಟು 18 ವರ್ಷದೊಳಗಿನ ವಿಭಾಗ, ಹಾಗೂ18 ವರ್ಷ ಮೇಲ್ಪಟ್ಟ ವಿಭಾಗದಲ್ಲಿಸ್ಪರ್ಧೆ ನಡೆಯಲಿದೆ. ಎಲ್ಲಾ 3ವಿಭಾಗಗಳಲ್ಲೂ ಪ್ರಥಮ, ದ್ವಿತೀಯ ,ತೃತೀಯ ಹಾಗೂ 2 ಸಮಾಧಾನಕರಬಹುಮಾನ ನೀಡಲಾಗುತ್ತದೆ.

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರಯಾವುದೇ ಕೃತಿಯಿಂದ ಸ್ಪ ರ್ಧಿಗಳ ಆಯ್ಕೆಯ ಯಾವುದಾದರೊಂದು ಭಾಗವೊಂದನ್ನು 100 ಪದಮೀರದಂತೆ ಕೈಬರಹದಲ್ಲಿ ಎ- 4ಹಾಳೆಯಲ್ಲಿ ಬರೆಯಬೇಕು.ಎ- 4 ಹಾಳೆಯಲ್ಲಿ ಬರೆದಕೈಬರಹದ 3 ಪ್ರತಿಗಳನ್ನುಅಂಚೆಯ ಮೂಲಕ ಕಳಿಸಬೇಕು.ಮೂರು ಪ್ರತಿಗಳು ಕೈ ಬರಹದ್ದೇ ಆಗಿರಬೇಕು. ಜೆರಾಕ್ಸ್‌ ಪ್ರತಿಗಳನ್ನು ಕಳಿಸುವಂತಿಲ್ಲ.

ವಯಸ್ಸಿನದೃಢೀಕರಣದ ಯಾವುದಾದರೊಂದುದಾಖಲೆಯೊಂದರ ಜೆರಾಕ್ಸ್‌ಪ್ರತಿಯನ್ನು ಲಗತ್ತಿಸಬೇಕು. ಸ್ಪರ್ಧಿಗಳುತಮ್ಮ ಕಿರು ಪರಿಚಯದೊಂದಿಗೆಭಾವಚಿತ್ರ (ಪಾಸ್‌ಪೋರ್ಟ್‌ಸೈಜ್‌) , ವಿಳಾಸ, ವಯಸ್ಸು,ಮೊಬಬೈಲ್‌ ಸಂಖ್ಯೆ ಒಳಗೊಂಡಮಾಹಿತಿಯನ್ನು ಪ್ರತ್ಯೇಕಹಾಳೆಯಲ್ಲಿ ಲಗತ್ತಿಸಬೇಕು.ಕೈಬರಹ ಸ್ವಂತದ್ದಾಗಿರಬೇಕು.ಬೇರೆಯವರು ಬರೆದ ಕೈಬರಹ ವನ್ನುಕಳಿಸುವಂತಿಲ್ಲ. ತಮ್ಮದೇ ಕೈರಹದಬಗ್ಗೆ ಸ್ವಯಂ ದೃಢೀಕರಣ ಪತ್ರವನ್ನುಲಗತ್ತಿಸಬೇಕು.

ಕೈಬರಹವನ್ನುಅಂಚೆ ಮೂಲಕ ಅಥವಾ ಖುದ್ದಾಗಿದಿನಾಂಕ:- 20-11-2021ರೊಳಗೆಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ,ಕೊಟ್ಟಿಗೆಹಾರ ಅಂಚೆ, ಮೂಡಿಗೆರೆತಾಲೂಕು, ಚಿಕ್ಕಮಗಳೂರುಜಿಲ್ಲೆ-577113, ಈ ವಿಳಾಸಕ್ಕೆಕಳಿಸಿಕೊಡಬೇಕು. ಪ್ರತಿಷ್ಠಾನವುನೇಮಿಸುವ ತೀರ್ಪುಗಾರರತೀರ್ಮಾನವೇ ಅಂತಿಮವಾಗಿರುತ್ತದೆ.ಹೆಚ್ಚಿನ ಮಾಹಿತಿಗೆಮೊ: 9663098873, 8971920839ಸಂರ್ಪಕಿಸಬಹುದಾಗಿದೆ ಎಂದುಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.