ಬಯಲಾಟ ಉಳಿವಿಗೆ ಗಟ್ಟಿ ನಿರ್ಧಾರ ಅವಶ್ಯಕ

Team Udayavani, Nov 8, 2021, 3:12 PM IST

23bayalata

ಚಡಚಣ: ಉತ್ತರ ಕರ್ನಾಟಕದ ಗಂಡು ಕಲೆ, ಬಯಲಾಟದ ಉಳುವಿಗೆ ಗಟ್ಟಿ ನಿರ್ಧಾರದ ಅವಶ್ಯಕತೆ ಇದೆ ಎಂದು ಗಡಿನಾಡ ಬಯಲಾಟ ಸಮ್ಮೇಳನದ ಸರ್ವಾಧ್ಯಕ್ಷ ಬಸಲಿಂಗಯ್ಯ ಹಿರೇಮಠ ಹೇಳಿದರು.

ಗೋಡಿಹಾಳ ಗ್ರಾಮದಲ್ಲಿ ನಡೆದ ಪ್ರಥಮ ಗಡಿನಾಡ ಬಯಲಾಟ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ಹಾಗೂ ಆಸಕ್ತರ ರಾಜಾಶ್ರಯದಿಂದ ಯಕ್ಷಗಾನ ವಿಶ್ವ ಪ್ರಸಿದ್ಧಿ ಹೊಂದಿದೆ. ಆದರೆ ಅದೇ ಕಲೆಯ ಇನ್ನೊಂದು ಮುಖ ಉತ್ತರ ಕರ್ನಾಟಕದಲ್ಲಿ ಮನೆ ಮಾತಾಗಿರುವ ಬಯಲಾಟ. ಈ ಕಲೆಗೆ ಮನ್ನಣೆ ದೊರೆಯದಿರುವುದರಿಂದ ಅದು ಅವನತಿ ಅಂಚು ತಲುಪಿದೆ. ಇದರ ಉಳಿವಿಗೆ ನಾವೆಲ್ಲ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದರು.

ಸಾಹಿತಿ ರಾಜಶೇಖರ ಮಠಪತಿ (ರಾಗಂ) ಪ್ರಾಸ್ತಾವಿಕ ಮಾತನಾಡಿ, ಬಯಲಾಟ ಕಲೆ ಮುಂದಿನ ಪೀಳಿಗೆಗೆ ಕೊಂಡೊಯ್ಯಲು, ಹಳ್ಳಿ, ನಗರಗಳಲ್ಲಿ ಬಯಲಾಟ ಪ್ರದರ್ಶನ ಹಾಗೂ ಕಲಾವಿದರಿಗೆ ಪ್ರೋತ್ಸಾಹದೊಂದಿಗೆ ವ್ಯಾಪಕ ಪ್ರಚಾರದ ಅವಶ್ಯಕತೆ ಇದೆ ಎಂದರು.

ನಿವೃತ್ತ ಪ್ರಾಚಾರ್ಯ ಎಸ್‌.ಜಿ. ಜಂಗಮಶೆಟ್ಟಿ, ಎಸ್‌.ಎಲ್‌.ಮೇತ್ರಿ, ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಶಿವಾನಂದ ಶೆಲ್ಲಿಕೇರಿ, ವಿಶ್ವೇಶ್ವರಿ ಹಿರೇಮಠ, ರಾಮಚಂದ್ರ ಬಿರಾದಾರ, ಡಾ| ರಾಜು ಹಿರೇಮಠ, ದಿನೇಶ ಥಂಬದ ವೇದಿಕೆಯಲ್ಲಿದ್ದರು. ನಂತರ ನಡೆದ ಚಿಂತಗೋಷ್ಠಿಯಲ್ಲಿ ಬಯಲಾಟದ ಬಿಟ್ಟಕ್ಕು ಹಾಗೂ ಸಾಧ್ಯತೆಗಳ ಕುರಿತು ಮಹಿಳಾ ವಿಶ್ವವಿದ್ಯಾಲಯದ ಡಾ|ನಾರಾಯಳ ಪವಾರ ಉಪನ್ಯಾಸ ನೀಡಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಆರ್‌.ಪಿ. ಬಗಲಿ,ಉಪನ್ಯಾಸಕ ಮನೋಜ ಕಟಗೇರಿ ಇದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.