ಬೆಳಗಾವಿ: ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

Team Udayavani, Nov 8, 2021, 4:21 PM IST

ಬೆಳಗಾವಿ: ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಬೆಳಗಾವಿ: ಜಿಲ್ಲೆಯ ‌ವಿವಿಧ ಆಭರಣ ಮಳಿಗೆಗಳು ಹಾಗೂ ಅವುಗಳ ಮಾಲೀಕರ ಮನೆಗಳ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.

ನಗರದ ಖಡೇಬಜಾರ್‌ನಲ್ಲಿರುವ ಪ್ರತಿಷ್ಠಿತ ಪೋತದಾರ್ ಜ್ಯುವೆಲರ್ಸ್ ಮಳಿಗೆ ಹಾಗೂ ಅದರ ಮಾಲೀಕ ಅನಿಲ್ ಪೋತದಾರ ಅವರ ಜಾಧವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದರು. ಚಿನ್ನಾಭರಣ ಮಳಿಗೆ ಹಾಗೂ ಮನೆ ಸುತ್ತಮುತ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ:ನಿರ್ಲಕ್ಷ್ಯದಿಂದ ನೂತನ ವಿಮಾನ ಅಪಘಾತ ಪ್ರಕರಣ: ಹಿರಿಯ ಪೈಲಟ್ ಅಮಾನತು

ಗೋಕಾಕದ ಬಾಪನಾ ಸಹೋದರರಿಗೆ ಸೇರಿದ ಚಿನ್ನಾಭರಣ ಮಳಿಗೆ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ವಿಜಯ ಬಾಪನಾ ಹಾಗೂ ಪುರುಷೋತ್ತಮ ಬಾಪನಾ ಅವರ ಮನೆಗಳು ಹಾಗೂ ಅಂಗಡಿಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಗೋವಾ ಹಾಗೂ ಬೆಳಗಾವಿಯ ಐಟಿ ಅಧಿಕಾರಿಗಳು ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

Minister Parameshwara ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟಿಲ್ಲ

badminton

ಥಾಯ್ಲೆಂಡ್‌ ಓಪನ್‌ : ಪ್ರಶಸ್ತಿ ಸುತ್ತಿಗೆ ಚಿರಾಗ್‌-ಸಾತ್ವಿಕ್‌

ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

Karnataka ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Karnataka ಕಾನೂನು ಸುವ್ಯವಸ್ಥೆ ಕಾಪಾಡಿ: ಡಿಜಿಪಿಗೆ ಬಿಜೆಪಿ ಆಗ್ರಹ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.