ನಾಳೆಯಿಂದ ಮನೆ ಮನೆಗೆ ಲಸಿಕಾಮಿತ್ರ ನೂತನ ಲಸಿಕಾ ಅಭಿಯಾನ
Team Udayavani, Nov 9, 2021, 6:50 AM IST
ಮಂಗಳೂರು: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ನ. 10ರಂದು ಚಾಲನೆ ನೀಡಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್ ಕುಮಾರ್ ತಿಳಿಸಿದರು.
ಅವರು ಸೋಮವಾರ ನಡೆದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಮೊದಲ ಹಂತದಲ್ಲಿ ಈ ಅಭಿಯಾನಕ್ಕೆ ನ.10ರಂದು ಮಂಗಳೂರು ಮಹಾನಗರ ಪಾಲಿಕೆವ್ಯಾಪ್ತಿಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು. ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿವಿಯ ಎನ್ನೆಸ್ಸೆಸ್ ಸ್ವಯಂ ಸೇವಕರಿಗೆ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ನ.29ರಿಂದ ಡಿ.23ರವರೆಗೆ ಸಂಸತ್ನ ಚಳಿಗಾಲದ ಅಧಿವೇಶನ?
ಈ ಹಿನ್ನೆಲೆಯಲ್ಲಿ ಎನ್ನೆಸ್ಸೆಸ್ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಡಿಎಚ್ಒ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್