ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ

ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಅವರು ಸೂಚಿಸಿದರು.

Team Udayavani, Nov 11, 2021, 5:42 PM IST

ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ

ವಿಜಯಪುರ: ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಗಳ ವಿಧಾನ ಪರಿಷತ್‌ ಚುನಾವಣೆಗೆ ನೇಮಿಸಿರುವ ಚುನಾವಣಾ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿ ಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂದು ಜಿಲ್ಲಾ ಧಿಕಾರಿ ಪಿ.ಸುನಿಲಕುಮಾರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ಬುಧವಾರ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಚುನಾವಣಾ ಅ ಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನ ಪರಿಷತ್‌ ಚುನಾವಣೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.

ಅದರಂತೆ ನಿಗದಿತ ಸಮಯದೊಳಗೆ ಮತದಾರರ, ಚಾಲ್ತಿ ಮೆಂಬರ್ಸ್‌, ಪರಿಷ್ಕೃತ ಯಾದಿಯನ್ನು ಒದಗಿಸಬೇಕು. ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡಬೇಕು. ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಕಲಾಗಿರುವ ಬ್ಯಾನರ್‌, ಬಂಟಿಂಗ್ಸ್‌ ಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಬಾಗಲಕೋಟೆ ಜಿಲ್ಲೆಯ ಕರಡಿ ಮತಗಟ್ಟೆ ಕೇಂದ್ರವನ್ನು ಹೊರತುಪಡಿಸಿದರೆ ಅವಳಿ ಜಿಲ್ಲೆಗಳಲ್ಲಿ 37 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ದುರಸ್ತಿ ಮತಗಟ್ಟೆಗಳ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಅವರು ಸೂಚಿಸಿದರು.

ಮೂರು ದಿನಗಗಳ ಒಳಗಾಗಿ ಮತದಾರರ ಪಟ್ಟಿಯನ್ನು ಹಾಗೂ ಎರಡು ದಿನಗಳ ಒಳಗೆ ಮತಗಟ್ಟೆ ಕೇಂದ್ರಗಳ ಸಮರ್ಪಕ ವರದಿ ಸಲ್ಲಿಸಸಬೇಕು. ಚುನಾವಣಾ ಕಾರ್ಯದಲ್ಲಿ ಬೇಜವಾಬ್ದಾರಿ ತೋರುವ, ನಿರ್ಲಕ್ಷé ವಹಿಸುವ, ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒಂದು ವೇಳೆ ಅನಿವಾರ್ಯ ಕಾರಣಗಳಿಂದ ಮತಗಟ್ಟೆ ಕೇಂದ್ರಗಳ ಬದಲಾವಣೆ ಆದಲ್ಲಿ ಆ ಬಗ್ಗೆ ಕೂಡಲೇ ಅಧಿಕಾರಿಗಳು ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.