ರಸ್ತೆಗಿಳಿಯಲಿರುವ ನೂತನ ಬಸ್‌ಗಳು


Team Udayavani, Nov 14, 2021, 9:55 AM IST

ರಸ್ತೆಗಿಳಿಯಲಿರುವ ನೂತನ ಬಸ್‌ಗಳು

ಬೆಂಗಳೂರು: ಅಗ್ನಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ನೀಡುವ ವಿನೂತನ ಬಿಎಸ್‌ ಐV ಮಾದರಿಯ ಬಸ್‌ಗಳು ಶೀಘ್ರ ನಗರದ ರಸ್ತೆಗಿಳಿಯಲಿವೆ. ಇದರೊಂದಿಗೆ ದೇಶದ ವಿವಿಧ ಸಾರಿಗೆ ನಿಗಮಗಳಲ್ಲಿ ಈ ದರ್ಜೆಯ ಬಸ್‌ಗಳನ್ನು ರಸ್ತೆಗಿಳಿಸುತ್ತಿರುವ ಮೊದಲ ಸಂಸ್ಥೆ ಎಂಬ ಹೆಗ್ಗಳಿಕೆಗೆ ಬಿಎಂಟಿಸಿ ಪಾತ್ರವಾಗಲಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯು ಒಟ್ಟಾರೆ 565 ಈ ಮಾದರಿಯ ಬಸ್‌ಗಳನ್ನು ಖರೀದಿಸಲು ಮುಂದಾಗಿದ್ದು, ಈ ಪೈಕಿ ಪ್ರೋಟೋಟೈಪ್‌ ವಾಹನವನ್ನು ಶಾಂತಿನಗರದಲ್ಲಿರುವ ಬಿಎಂಟಿಸಿ ಕೇಂದ್ರ ಕಚೇರಿ ಆವರಣದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ. ಅನುºಕುಮಾರ್‌ ಪರಿಶೀಲಿಸಿದರು.

ಇದನ್ನೂ ಓದಿ:-ಕಾಲೇಜು ಅಭಿವೃದ್ದಿಗೆ ಸಹಕರಿಸಿ

ತಿಂಗಳಾಂತ್ಯಕ್ಕೆ 50 ಬಸ್‌ಗಳು ಬರಲಿದ್ದು, 2022ರ ಫೆಬ್ರವರಿ ಹೊತ್ತಿಗೆ ಉಳಿದೆಲ್ಲ ಬಸ್‌ಗಳು ಪೂರೈಕೆ ಆಗಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲ 565 ಬಸ್ಸುಗಳನ್ನು M/s Ashok Leyland pvt. Ltd. ಪೂರೈಕೆ ಮಾಡಲಿದೆ. ಈ ಬಸ್‌ಗಳ ಖರೀದಿಗೆ 2017-18ರಲ್ಲಿ ಹಣ ಮೀಸಲಿಡಲಾಗಿತ್ತು.

ಆ ಮೊತ್ತದಲ್ಲಿ ಬಸ್‌ ಗಳನ್ನು ಖರೀದಿಸಲಾಗುತ್ತಿದೆ ಎಂದೂ ಸಂಸ್ಥೆ ಸ್ಪಷ್ಟಪಡಿಸಿದೆ. ವಿಶೇಷತೆ ಏನು?: ಇದು ಪರಿಸರ ಸ್ನೇಹಿಯಾಗಿದ್ದು, ಗಾಳಿಯ ಗುಣಮಟ್ಟವನ್ನು ಸುಧಾರಿಸಿ, ವಾತಾವರಣದ ಮಾಲಿನ್ಯವನ್ನು ಕಡಿಮೆಗೊಳಿಸುತ್ತದೆ. ಆಖ ಐV ವಾಹನಗಳಿಗಿಂತ ಹೆಚ್ಚಿನ ಎಂಜಿನ್‌ ಸಾಮರ್ಥ್ಯ ಹೊಂದಿದೆ (197ಏಕ). ಈ ವಾಹನಗಳಲ್ಲಿ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕೊಡುವ ವ್ಯವಸ್ಥೆ ಕೂಡ ಇದರಲ್ಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.