ನಕಲಿ ವಿಲ್‌: ಪುತ್ರನ ವಿರುದ್ಧವೇ ದೂರು..!

Team Udayavani, Nov 14, 2021, 3:46 PM IST

fake will created

ಬೆಂಗಳೂರು: ತಂದೆಯ ಹೆಸರಿನಲ್ಲಿ ನಕಲಿ ವಿಲ್‌ ಮಾಡಿ ಆಸ್ತಿ ಹಾಗೂ ಬ್ಯಾಂಕ್‌ ಖಾತೆಯಲ್ಲಿದ್ದ ಹಣ ವಂಚಿಸಿರುವ ಬಗ್ಗೆ ಪುತ್ರನ ವಿರುದ್ಧ ಶ್ರೀರಾಂಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜಾಜಿನಗರದ ಕೆ.ಬಿ. ಬೋಜಮ್ಮ ಎಂಬುವರು ನೀಡಿದ ದೂರಿನ ಮೇರೆಗೆ, ಸಿ.ಸುರೇಶ್‌ಕುಮಾರ್‌ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಾಜಿನಗರದ ಚನ್ನಪ್ಪ ಅವರಿಗೆ ಬೋಜಮ್ಮ ಸೇರಿ ಇಬ್ಬರು ಪತ್ನಿಯರು. ಮೊದಲ ಪತ್ನಿ ಲಕ್ಷಿ$¾ ಸಾವಿಗೀಡಾಗಿದ್ದು, ಇವರಿಗೆ ಮೂವರು ಗಂಡು ಮಕ್ಕಳು. 2014ರ ಜೂ.7ರಂದು ಚನ್ನಪ್ಪ, ಆಸ್ತಿಯನ್ನು ಮೂವರಿಗೂ ಸಮನಾಗಿ ಹಂಚಿ ನೋಂದಣಿ ಮಾಡಿಸಿ ವಿಲ್‌ ಮಾಡಿದ್ದಾರೆ. ಇದಾದ ಮೇಲೆ 2019ರಲ್ಲಿ ಚನ್ನಪ್ಪ ಮೃತಪಟ್ಟರು.

ಇದನ್ನೂ ಓದಿ:- ಬಿಡುವೇ ನೀಡದ ವರುಣ, ಹುರುಳಿ ಬೆಳೆದವರು ಹೈರಾಣ

ನಂತರ ಪುತ್ರ ಸುರೇಶ್‌ ಕುಮಾರ್‌, ಹೊಸದಾಗಿ ನಕಲಿ ವಿಲ್‌ ಸೃಷ್ಟಿಸಿ ಚನ್ನಪ್ಪನವರ ಬ್ಯಾಂಕ್‌ ಖಾತೆಯಲ್ಲಿದ್ದ ಹಣ, ಬೆಲೆ ಬಾಳುವ ಆಸ್ತಿ, ವಸ್ತುಗಳನ್ನು ಲಪಟಾಯಿಸಿದ್ದಾನೆ ಎಂದು ಬೋಜಮ್ಮ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಸುರೇಶ್‌ ಕುಮಾರ್‌ ತಮಗೆ ಬೆದರಿಕೆ ಹಾಕಿದ್ದಾರೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.