ಹಿಂದೂಯಿಸಂ ಮತ್ತು ಹಿಂದುತ್ವ: ನಟಿ ರಮ್ಯಾ ವ್ಯಾಖ್ಯಾನಿಸಿದ್ದು ಹೀಗೆ
Team Udayavani, Nov 14, 2021, 3:43 PM IST
ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾ ಒಂದಲ್ಲ ಒಂದು ವಿಚಾರಕ್ಕಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಹಿಂದುತ್ವ ಮತ್ತು ಹಿಂದೂಯಿಸಂ ಬಗ್ಗೆ ಅವರು ನೀಡಿರುವ ವ್ಯಾಖ್ಯೆ ಸಾಮಾಜಿಕ ತಾಣದಲ್ಲಿ ಪರ, ವಿರೋಧದ ಚರ್ಚೆಗೆ ಕಾರಣವಾಗಿದೆ.
ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ರಮ್ಯಾ, ”ಹಿಂದುತ್ವ ಮತ್ತು ಹಿಂದೂಯಿಸಂ ಒಂದೇ ವಿಚಾರವಲ್ಲ. ಹಿಂದೂಯಿಸಂ ರಾಜಕೀಯವಾಗಿಲ್ಲ, ಆದರೆ ಹಿಂದುತ್ವದಲ್ಲಿ ರಾಜಕೀಯವಿದೆ. ಹಿಂದೂಯಿಸಂ ಎಲ್ಲರನ್ನೊಳಗೊಂಡು, ಎಲ್ಲರನ್ನು ಪ್ರೀತಿಸುವುದಾಗಿದೆ. ಹಿಂದುತ್ವ ಅದಕ್ಕೆ ವಿರುದ್ಧವಾಗಿದೆ. ನಿಜವಾದ ಹಿಂದುಗಳಿಗೆ ಅದರ ವ್ಯತ್ಯಾಸ ತಿಳಿದಿದೆ” ಎಂದು ಇಂಗ್ಲೀಷ್ ನಲ್ಲಿ ಬರೆದಿದ್ದಾರೆ.
ರಮ್ಯಾ ಅವರ ಪೋಸ್ಟ್ ಗೆ ಹಲವಾರು ಮಂದಿ ಬೆಂಬಲ ವ್ಯಕ್ತಪಡಿಸಿದ್ದು, ಇನ್ನು ಕೆಲವರು ವಿರೋಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು