ಪಾಕ್ ಜೈಲಿನಿಂದ 20 ಭಾರತೀಯ ಮೀನುಗಾರರ ಬಿಡುಗಡೆ : ಸೋಮವಾರ ಭಾರತಕ್ಕೆ ಹಸ್ತಾಂತರ
Team Udayavani, Nov 14, 2021, 7:37 PM IST
ಇಸ್ಲಾಮಾಬಾದ್: ಪಾಕಿಸ್ತಾನದ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡಿದ್ದಾರೆಂಬ ಆರೋಪದ ಮೇಲೆ ಪಾಕ್ ಜೈಲು ಸೇರಿದ್ದ 20 ಭಾರತೀಯ ಮೀನುಗಾರರನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ.
“ಲಾಂಧಿ ಜಿಲ್ಲೆಯ ಕಾರಾಗೃಹದಲ್ಲಿದ್ದ ಅಪರಾಧಿಗಳು ನಾಲ್ಕು ವರ್ಷಗಳ ಜೈಲು ಶಿಕ್ಷೆ ಪೂರ್ಣಗೊಳಿಸಿದ್ದಾರೆ. ಅವರನ್ನು ಇಧಿ ಟ್ರಸ್ಟ್ ಫೌಂಡೇಷನ್ ಹೆಸರಿನ ಎನ್ಜಿಒಗೆ ಒಪ್ಪಿಸಲಾಗಿದೆ.
ಸೋಮವಾರ ವಾಘಾ ಗಡಿಯಲ್ಲಿ ಭಾರತಕ್ಕೆ ಹಸ್ತಾಂತರಿಸಲಾಗುವುದು.’ ಎಂದು ಜೈಲಧಿಕಾರಿ ಇರ್ಷಾದ್ ಶಾ ತಿಳಿಸಿದ್ದಾರೆ. ಇದೇ ಜೈಲಿನಲ್ಲಿ ಇನ್ನೂ 588 ಭಾರತೀಯರು ಶಿಕ್ಷೆ ಅನುಭವಿಸುತ್ತಿದ್ದು, ಸಿಂಧ್ ಗೃಹ ಇಲಾಖೆಯಿಂದ ಅನುಮತಿ ಸಿಕ್ಕ ನಂತರ ಅವರನ್ನು ಬಿಡುಗಡೆಗೊಳಿಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಪರಸ್ಪರ ಸಹಕಾರದೊಂದಿಗೆ ಕೆಲಸ:ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?