ಇಂಡೋನೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್: ಸಿಂಧು, ಲಕ್ಷ್ಯ ಗೆಲುವಿನ ಆರಂಭ
Team Udayavani, Nov 16, 2021, 10:45 PM IST
ಬಾಲಿ(ಇಂಡೋನೇಷ್ಯಾ): ಒಲಿಂಪಿಕ್ಸ್ ಅವಳಿ ಪದಕ ವಿಜೇತೆ ಭಾರತದ ಸ್ಟಾರ್ ಶಟ್ಲರ್ ಪಿ.ವಿ. ಸಿಂಧು ಮತ್ತು ಲಕ್ಷ್ಯ ಸೇನ್ ಅವರು ಮಂಗಳವಾರ ಆರಂಭವಾದ ಇಂಡೋನೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಗೆಲುವಿನ ಆರಂಭ ಮಾಡಿದ್ದಾರೆ.
ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಸಿಂಧು ಥಾಯ್ಲೆಂಡ್ನ ಸುಪಿನಿದಾ ಕೇಟ್ಥೋಂಗ್ ಅವರನ್ನು 21-15, 21-19 ನೇರ ಗೇಮ್ಗಳಿಂದ ಮಣಿಸಿ ದ್ವಿತೀಯ ಸುತ್ತಿಗೆ ಏರಿದರು.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಯುವ ಆಟಗಾರ ಲಕ್ಷ್ಯ ಸೇನ್ ವಿಶ್ವದ ನಂ. 10 ಶ್ರೇಯಾಂಕಿತ ಜಪಾನಿನ ಕೆಂಟಾ ತ್ಸುನೆಯಾಮ ಅವರನ್ನು 21-17, 18-21, 21-17 ಅಂತರದಿಂದ ಮಣಿಸಿದರು.
ಇದನ್ನೂ ಓದಿ:ಜಾಕೀರ್ ಸಂಸ್ಥೆ ಮೇಲಿನ ನಿಷೇಧ ಮತ್ತೆ 5 ವರ್ಷ ವಿಸ್ತರಣೆ
ಇವರಿಬ್ಬರ ಹೋರಾಟ ಒಂದು ಗಂಟೆ, 8 ನಿಮಿಷದ ವರೆಗೆ ಸಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ
IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?