ಲಾಕ್‌ಡೌನ್‌ ಬೋರ್‌ ಎಂದು 18 ಅಡಿ ಗೋಡೆ ನಿರ್ಮಿಸಿದ!

Team Udayavani, Nov 17, 2021, 5:50 AM IST

ಲಾಕ್‌ಡೌನ್‌ ಬೋರ್‌ ಎಂದು 18 ಅಡಿ ಗೋಡೆ ನಿರ್ಮಿಸಿದ!

ಸಿಡ್ನಿ: ಲಾಕ್‌ಡೌನ್‌ನಲ್ಲಿ ಬೋರ್‌ ಎಂದು ವ್ಯಕ್ತಿಯೊಬ್ಬ ಮನೆಯ ಗಾರ್ಡನ್‌ನ ಸುತ್ತ 18 ಅಡಿ ಎತ್ತರದ ಗೋಡೆ ನಿರ್ಮಿಸಿದ್ದಾನೆ.

ದುರದೃಷ್ಟವಶಾತ್‌ ಇದೀಗ ಆ ಗೋಡೆಯನ್ನು ನೆಲಸಮ ಮಾಡಬೇಕಾಗಿದೆ!

ಆಸ್ಟ್ರೇಲಿಯಾದ ಸಿಡ್ನಿಯ ಆಲಿ ಎಂಬಾತ ಗಾರ್ಡನ್‌ ಸುತ್ತ 18 ಅಡಿ ಎತ್ತರದ ಗೋಡೆ ನಿರ್ಮಿಸಿದ್ದಾನೆ. ಅದರ ಮೇಲೆ ಸುಂದರ ಕಲಾಕೃತಿಗಳನ್ನೂ ರಚಿಸಿದ್ದಾನೆ.

ಗೋಡೆಯ ಒಂದು ಮುಖದಲ್ಲಿ ಕಲಾಕೃತಿಗಳನ್ನು ರಚಿಸಿದ ಆತ ಇನ್ನೊಂದು ಮುಖವನ್ನೂ ಸುಂದರವಾಗಿಸುವ ಉದ್ದೇಶ ಹೊಂದಿದ್ದನಂತೆ.

ಆದರೆ ಅಷ್ಟರಲ್ಲಿ ಆತನ ಪಕ್ಕದ ಮನೆಯವ ತಕರಾರು ಎತ್ತಿದ್ದಾನೆ. ಪಕ್ಕದ ಮನೆಯಿಂದ ಆ ಗೋಡೆಯನ್ನು ನೋಡಿದರೆ ಬರೀ ತಂತಿ, ಸ್ಟೀಲ್‌ಗ‌ಳೇ ಕಾಣುತ್ತವೆಯಂತೆ. ಇದರಿಂದ ತನಗೆ ತೊಂದರೆಯಾಗಿದ್ದು, ಮನೆಯ ಹೊರಗೆ ಏನೂ ಕಾಣದಂತಾಗಿದೆ ಎಂದು ಆತ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ.

ಇದನ್ನೂ ಓದಿ:ಉತ್ತರ ಪ್ರದೇಶದ ಹೆಮ್ಮೆ “ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇ’

ಆ ಹಿನ್ನೆಲೆಯಲ್ಲಿ ಗೋಡೆಯನ್ನು ಇನ್ನೆರೆಡು ವಾರದಲ್ಲಿ ಕೆಡವಿ ಹಾಕುವಂತೆ ನ್ಯಾಯಾಲಯ ನೋಟಿಸ್‌ ನೀಡಿದೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.